6ನೇ ಮಹಡಿಯಿಂದ ಬೀಳ್ತಿದ್ದ ಬಾಲಕನನ್ನು ಬೆಡ್ ಶೀಟ್ ಹಿಡಿದು ರಕ್ಷಿಸಿದ್ರು…!

Date:

ಕಟ್ಟಡವೊಂದರ 6ನೇ ಮಹಡಿಯಿಂದ ಬೀಳುತ್ತಿದ್ದ ಬಾಲಕನನ್ನು ಸ್ಥಳೀಯರು ಬೆಡ್ ಶೀಟ್ ನಿಂದ ಕ್ಯಾಚ್ ಪಡೆದು ಉಳಿಸಿದ್ದಾರೆ….!
ಈ ಘಟನೆ ನಡೆದಿರುವುದು ಚೀನಾದ ಝೀಜಾಂಗ್ ಪ್ರಾಂತ್ಯದ ಹಾಂಗ್ ಝೌ ನಗರದಲ್ಲಿ. ನಡೆದಿದ್ದು ಮೇ 22ರಂದು.
ಬಾಲಕ ಮಹಡಿಯಿಂದ ಬೀಳುತ್ತಿರುವುದನ್ನು ನೋಡಿ ಕೆಲವೇ ಸೆಕೆಂಡ್ ಗಳಲ್ಲಿ ವ್ಯಕ್ತಿಯೊಬ್ಬ ಅಲ್ಲೇ ಹತ್ತಿರದಲ್ಲಿ ಒಣಗಲು ಹಾಕಿದ್ದ ಬೆಡ್ ಶಿಟ್ ಎಳೆದಿದ್ದಾನೆ. ಆತನ ಜೊತೆ ಮತ್ತಷ್ಟು ಜನ ಸೇರಿ ಬಾಲಕನನ್ನು ಹಿಡಿದಿದ್ದಾರೆ. ಇದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ ಯಾವುದೇ ಶುಭಕಾರ್ಯ ಆರಂಭಿಸುವ...