ಬಂಧನ ಭೀತಿಯಲ್ಲಿ ಟೀಮ್ ಇಂಡಿಯಾ ಕ್ರಿಕೆಟಿಗ..!!

Date:

ಬಂಧನ ಭೀತಿಯಲ್ಲಿ ಟೀಮ್ ಇಂಡಿಯಾ ಕ್ರಿಕೆಟಿಗ..!!

ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ನಸೀಬು ಕೈಕೊಟ್ಟಂತಿದೆ.. ತನ್ನ ದಾಪಂತ್ಯ ಜೀವನದಲ್ಲಿ ಗಲಾಟೆ ಮಾಡಿಕೊಂಡು ಹೆಂಡತಿಯನ್ನ ಬಿಟ್ಟು ಬೇರೆ ಇರುವ ಶಮಿಗೆ ಈಗ ಬಂಧನ ಭೀತಿ ಎದುರಾಗಿದೆ.. ಶಮಿ ಪತ್ನಿ ಹಸೀನ್ ಜಹಾನ್ ಗೆ ಜೀವನಾಂಶವಾಗಿ ನೀಡಿದ್ದ ಚೆಕ್ ಬೌನ್ಸ್ ಆಗಿದ್ದು, ಹಸೀನ್ ಇದೇ ವಿಚಾರವಾಗಿ ದೂರು ದಾಖಲಿಸಿದ್ರು..

ಈ ಪ್ರಕರಣಕ್ಕೆ ಸಂಬಂಧಿಸದಂತೆ ಬುಧವಾರ ಶಮಿ ಕೋರ್ಟ್ ಗೆ ಹಾಜರಾಗಬೇಕಿತ್ತು.. ಶಮಿ ವಕೀಲರ ಮನವಿಯ ಮೇರೆಗೆ ಜ.15ಕ್ಕೆ ಹಾಜರಾಗಲು ಕೋರ್ಟ್ ಸೂಚಿಸಿದೆ.. ಈ ಬಾರಿಯೂ ಆದೇಶವನ್ನ ಉಲ್ಲಂಘನೆ ಮಾಡಿದ್ರೆ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗುವುದು ಎಂದು ತಿಳಿಸಿದೆ.. ಇನ್ನೂ ಶಮಿ ಕೋರ್ಟ್ ಸಮ್ಮುಖದಲ್ಲಿ ವಿಚ್ಚೇದನೆ ಪಡೆದುಕೊಂಡಿದ್ದು, ತನ್ನ ಮಾಜಿ ಪತ್ನಿಗೆ ಜೀವನಾಂಶವಾಗಿ ಪ್ರತಿ ತಿಂಗಳು 80 ಸಾವಿರ ನೀಡಬೇಕೆಂದು ಆದೇಶಿಸಿತ್ತು

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...