ಕ್ರಿಕೆಟ್ ಗ್ರೌಂಡ್ ಆದ ಮೆಜೆಸ್ಟಿಕ್…!

Date:

ಮೆಜೆಸ್ಟಿಕ್ ಇಂದು ಬಸ್ ನಿಲ್ದಾಣವಲ್ಲ, ಕ್ರಿಕೆಟ್ ಗ್ರೌಂಡ್‌..!

ಏನಪ್ಪಾ? ಇದು ಮೆಜೆಸ್ಟಿಕ್ ಕ್ರಿಕೆಟ್ ಅಂಗಣವಾಯ್ತಾ? ಇಲ್ಲಿ ಯಾವ ಪಂದ್ಯ ನಡೀತಿದೆ? ಎಂದು ಮೂಗಿನ ಮೇಲೆ ಬೆರಳಿಟ್ಟು ಕೊಂಡ್ರಾ? ಹೌದು ಇಂದು ಮೆಜೆಸ್ಟಿಕ್ ಕ್ರಿಕೆಟ್ ಫೀಲ್ಡ್ ಆಗಿತ್ತು..!

ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ದೇಶ ವ್ಯಾಪಿ ಕರೆ ನೀಡಿರುವ ಭಾರತ್ ಬಂದ್ ಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ನಾನಾ ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿವೆ‌.
ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಬೆಂಗಳೂರಿನ‌‌ ಮೆಜಸ್ಟಿಕ್ ನಲ್ಲಿ ಕ್ರಿಕೆಟ್ ಆಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.‌ಹಾಗಾಗಿ ಮೆಜೆಸ್ಟಿಕ್ ಕ್ರಿಕೆಟ್ ಗ್ರೌಂಡ್ ಆಗಿತ್ತು.

Share post:

Subscribe

spot_imgspot_img

Popular

More like this
Related

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ: ನಾಗರಿಕರ ಪ್ರಶಂಸೆ

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ:...

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ ಸೋಂಕು

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ...

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ ತಪ್ಪದೇ ಬಿಡಿ!

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ...

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...