ಅವನ ಸಾವಿಗೆ ಕಾರಣವಾಯಿತು ಮಹಿಳೆಯ ಸೆಕ್ಸ್ ಜಪ…!

Date:

ಮಹಿಳೆ ಸೆಕ್ಸ್ ಗಾಗಿ ನಿರಂತ ಪೀಡಿಸುತ್ತಿದ್ದಿದ್ದರಿಂದ ವಿವಾಹಿತನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ!

ಮಹಾರಾಷ್ಟ್ರದ ಪರ್ಭಾವಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಚಿನ್ ಎಂಬ 38 ವರ್ಷದ ವಿವಾಹಿತ ಮೃತ.

ಸಹೋದ್ಯೋಗಿ ಮಹಿಳೆ ಆರೋಪಿ. ಸಚಿನ್ ಗೆ ಮದುವೆ ಆಗಿದೆ ಅಂತ ಗೊತ್ತಿದ್ದರೂ ಈಕೆ ತನ್ನೊಂದಿಗೆ ಸೆಕ್ಸ್ ಮಾಡುವಂತೆ ಪೀಡಿಸುತ್ತಿದ್ದಳು ಎಂಬ ಆರೋಪವಿದೆ‌. ಲೈಂಗಿಕ ಸಂಪರ್ಕ ಮಾಡ್ದೇ ಇದ್ರೆ ಕ್ರಿಮಿನಲ್ ಕೇಸ್ ಹಾಕುವುದಾಗಿ ಹೆದರಿಸಿದ್ದಳು ಎನ್ನಲಾಗಿದೆ.
ಸಚಿನ್ ಮನೆಯಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿರುವುದಾಗಿ ವರದಿಯಾಗಿದೆ.

Share post:

Subscribe

spot_imgspot_img

Popular

More like this
Related

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...

ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ!

ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ! ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ...

ಏಪ್ರಿಲ್ 1ರಿಂದ ಕರ್ನಾಟಕದಲ್ಲಿ ಟೋಲ್ ದರ ಏರಿಕೆ: ವಾಹನ ಸವಾರರಿಗೆ ಹೆಚ್ಚುವರಿ ಹೊರೆ

ಏಪ್ರಿಲ್ 1ರಿಂದ ಕರ್ನಾಟಕದಲ್ಲಿ ಟೋಲ್ ದರ ಏರಿಕೆ: ವಾಹನ ಸವಾರರಿಗೆ ಹೆಚ್ಚುವರಿ...

ನಿಮ್ಮಲ್ಲಿ ಈ ಲಕ್ಷಣಗಳಿವೆಯಾ? ಡೌಟೇ ಬೇಡ – ಇದು ಥೈರಾಯ್ಡ್ ಸಮಸ್ಯೆಯ ಸೂಚನೆ!

ನಿಮ್ಮಲ್ಲಿ ಈ ಲಕ್ಷಣಗಳಿವೆಯಾ? ಡೌಟೇ ಬೇಡ – ಇದು ಥೈರಾಯ್ಡ್ ಸಮಸ್ಯೆಯ...