No menu items!
12.1 C
Munich
Saturday, May 2, 2026

ಮಕ್ಕಳಾಗಿಲ್ಲ ಎಂದು ಪತ್ನಿಯನ್ನು ಕೊಂದ ಪತಿ…!

Must read

ಮಕ್ಕಳಾಗಿಲ್ಲ ಎಂದು ಪತಿ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಹೊರವಲಯ ಆನೇಕಲ್ ತಾಲೂಕಿನ ಬನ್ನೇರುಘಟ್ಟದ ಹುಲ್ಲಹಳ್ಳಿಯಲ್ಲಿ ನಡೆದಿದೆ.
ಅನುಸುಜ (24) ಪತಿಯಿಂದಲೇ ಕೊಲೆಯಾದ ದುರ್ದೈವಿ. ಸಾಬು ಎಂಬಾತ ಆರೋಪಿ.
ಸಾಬು ಮತ್ತು ಅನುಸುಜ ಇಬ್ಬರೂ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಸಣ್ಣ ಬಡಗಾರನಹಳ್ಳಿಯವರಾಗಿದ್ದು , ಹುಲ್ಲಹಳ್ಳಿಯ ಹಾಲೊ ಬ್ಲಾಕ್ ಇಟಿಯಿಗೆ ತಯಾರಿಕಾ ಕೇಂದ್ರದಲ್ಲಿ ಕೆಲಸ ಮಾಡ್ತಿದ್ರು.


ಮದುವೆಯಾಗಿ 4 ವರ್ಷವಾದರೂ ಮಕ್ಕಳಾಗಿರಲಿಲ್ಲ. ಈ ಸಂಬಂಧ ಇಬ್ಬರ ನಡುವೆ ಜಗಳವಾಗುತ್ತಿತ್ತು. ಈ ಸಲ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article