ಡಿಕೆ ಶಿವಕುಮಾರ್ ಆಪ್ತ ಕರಿಯಣ್ಣ ಸಂಗಟಿ ನಿಧನ

Date:

ಡಿಕೆ ಶಿವಕುಮಾರ್ ಆಪ್ತ ಕರಿಯಣ್ಣ ಸಂಗಟಿ ನಿಧನ

ಕೊಪ್ಪಳ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತರಾಗಿದ್ದ ಮಾಜಿ ವಿಧಾನ ಪರಿಷತ್ ಸದಸ್ಯ ಕರಿಯಣ್ಣ ಸಂಗಟಿ (60) ಅವರು ವಿಧಿವಶರಾಗಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು (ಮಾರ್ಚ್ 23) ಅವರು ನಿಧನರಾದರು.
ಮೂಲತಃ ಯಲಮಗೇರಿ ನಿವಾಸಿಯಾಗಿದ್ದ ಕರಿಯಣ್ಣ ಸಂಗಟಿ, ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರು. ಅವರು ಎರಡು ಬಾರಿ ಕೊಪ್ಪಳ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಡಿ.ಕೆ. ಶಿವಕುಮಾರ್ ಅವರ ಆಪ್ತರಾಗಿ ಪರಿಚಿತರಾಗಿದ್ದ ಅವರು, ತಮ್ಮ ರಾಜಕೀಯ ಜೀವನದಲ್ಲಿ ಸ್ಥಳೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದರು.

Share post:

Subscribe

spot_imgspot_img

Popular

More like this
Related

ಹೋಟೆಲ್ ಮಾಲೀಕರಿಗೆ ಗುಡ್ ನ್ಯೂಸ್: ಹೆಚ್ಚುವರಿಯಾಗಿ 1 ಸಾವಿರ ಕಮರ್ಷಿಯಲ್ ಸಿಲಿಂಡರ್ ಪೂರೈಕೆ – ಕೆ.ಹೆಚ್. ಮುನಿಯಪ್ಪ

ಹೋಟೆಲ್ ಮಾಲೀಕರಿಗೆ ಗುಡ್ ನ್ಯೂಸ್: ಹೆಚ್ಚುವರಿಯಾಗಿ 1 ಸಾವಿರ ಕಮರ್ಷಿಯಲ್ ಸಿಲಿಂಡರ್...

ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ಬಾಗಲಕೋಟೆ, ಮಾ. 22: ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್...

ಡಿಆರ್‌ಐ ಭರ್ಜರಿ ಕಾರ್ಯಾಚರಣೆ: ಕೋಟ್ಯಾಂತರ ಮೌಲ್ಯದ ಡ್ರಗ್ಸ್ ವಶ

ಡಿಆರ್‌ಐ ಭರ್ಜರಿ ಕಾರ್ಯಾಚರಣೆ: ಕೋಟ್ಯಾಂತರ ಮೌಲ್ಯದ ಡ್ರಗ್ಸ್ ವಶ ಬೆಂಗಳೂರು, ಮಾ. 22:...

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆ

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆಬೆಂಗಳೂರು,...