ಕ್ರಿಸ್ಟಲ್ ಟವರ್ ನಲ್ಲಿ ಬೆಂಕಿ ಅನಾಹುತ ; ಇಬ್ಬರ ದುರ್ಮರಣ

Date:

ಮುಂಬೈ ನಗರದ ದಾದರ್ ಪ್ರದೇಶದಲ್ಲಿನ ಪರೇಲ್ ಕ್ರಿಸ್ಟಲ್ ಟವರ್ ನಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 16 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಗೊಂಡವರು ಕೆಇಎಮದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಟ್ಟಡದಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯ ಮುಂದುವರೆದಿದೆ.
ಕಟ್ಟಡದ 12ನೇ‌ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಂಟು ಅಗ್ನಿಶಾಮಕ ವಾಹನಗಳು, ನಾಲ್ಕು ವಾಟರ್ ಟ್ಯಾಂಕರ್ ಗಳು , ಪೊಲೀಸ್ ಅಧಿಕಾರಿಗಳು, ಎಲೆಕ್ಟ್ರಾನಿಕ್ ಮೆಕ್ಯಾನಿಕ್ ಗಳು ಸ್ಥಳಕ್ಕೆ ಆಗಮಿಸಿದ್ದಾರೆ.

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...