ರಾಜ್ಯದಲ್ಲಿ SDPI, PFI ಸಂಘಟನೆಗಳನ್ನು ಬ್ಯಾನ್

Date:

 

ರಾಜ್ಯದಲ್ಲಿ SDPI, PFI ಸಂಘಟನೆಗಳನ್ನು ಬ್ಯಾನ್ ಮಾಡುತ್ತೇವೆ. ಯಾರನ್ನೂ ಬಿಡುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿಮಿ ಸಂಘಟನೆ ಬ್ಯಾನ್ ಆದ ಬಳಿಕ, SDPI, PFI ಹುಟ್ಟಿಕೊಂಡಿವೆ. ಭಾರತ ತನ್ನೆಲ್ಲಾ ಶಕ್ತಿ ಬಳಸಿಕೊಂಡು ಭಯೋತ್ಪಾದನೆ ವಿರುದ್ಧ ಹೋರಾಟ ಮಾಡಬೇಕಿದೆ.

 

ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಕೇರಳದ 15ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಪೊಲೀಸ್ ಇಲಾಖೆಯಿಂದ ಮಾಹಿತಿ ಬಂದಿದೆ. ಪ್ರಚೋದನೆಗೆ ಕಾರಣವಾದ ಮೂಲ ಸಂಗತಿಯನ್ನು ಬೇರು ಸಹಿತ ಕೀಳುವ ಕೆಲಸ ನಡೆಯುತ್ತಿದೆ. PFI, SDPI ಸಂಘಟನೆ ನಿಷೇಧ ಮಾಡುವುದು, ಯು.ಪಿ ಮಾದರಿ ಬಗ್ಗೆ ಸಮಾಲೋಚನೆ ಮಾಡಲಾಗಿದೆ. ಆ ಬಗ್ಗೆ ‌ಶಿಫಾರಸ್ಸು ಮಾಡೋದಾಗಿ ಸಿಎಂ ಹೇಳಿದ್ದಾರೆ ಎಂದು ಸಿಟಿ ರವಿ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...