ರಷ್ಯಾದಲ್ಲಿ ಭಾರತೀಯ ಹಾಡಿಗೆ ಪಾಕ್ ಸೈನಿಕರ ಹೆಜ್ಜೆ…!

Date:

ರಷ್ಯಾದಲ್ಲಿ ಭಾರತೀಯ ಹಾಡಿಗೆ ಪಾಕಿಸ್ತಾನ್ ಸೈನಿಕರು ಹೆಜ್ಜೆ ಹಾಕಿದ್ದಾರೆ. ರಷ್ಯಾದ ಶಾಂಘೈ ಕಾರ್ಪೋರೇಷನ್ ಆರ್ಗನೈಸೇಶನ್ ಆಯೋಜಿಸಿರುವ ಭಯೋತ್ಪಾದನಾ ವಿರೋಧಿ ಸಮರಾಭ್ಯಾಸದಲ್ಲಿ ಈ ಅಪರೂಪದ ಘಟನೆ ನಡೆದಿದೆ.

ಸಮರಾಭ್ಯಾಸದಲ್ಲಿ ಭಾರತ, ಪಾಕಿಸ್ತಾನ, ರಷ್ಯಾ ಮತ್ತು ಚೀನಾ ಸೈನಿಕರು ಬೆವರಿಳಿಸುತ್ತಿದ್ದಾರೆ.
ಮೈಂಡದ ಫ್ರೆಶ್ ಸಲುವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಈ ವೇಳೆ ಭಾರತ ಮತ್ತು ಪಾಕಿಸ್ತಾನ ಸೈನಿಕರು ಹಿಂದಿ ಗೀತೆಗಳಿಗೆ ಒಟ್ಟಾಗಿ ಹೆಜ್ಜೆ ಹಾಕಿದರು.‌ ಅಭ್ಯಾಸದ ವೇಳೆ ನಡೆದ ವಾಲಿಬಾಲ್ ಪಂದ್ಯದಲ್ಲಿ ಭಾರತದ ಸೈನಿಕರು, ಪಾಕ್ ಸೈನಿಕರ ವಿರುದ್ಧ ಗೆಲುವಿನ ನಗೆ ಬೀರಿದರು.

Share post:

Subscribe

spot_imgspot_img

Popular

More like this
Related

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...