ವರಮಹಾಲಕ್ಷ್ಮೀ ಹಬ್ಬದ ಸಡಗರ, ಸಂಭ್ರಮ ಎಲ್ಲೆಡೆ ಮನೆಮಾಡಿದೆ.
ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಹಬ್ಬ ಆಚರಿಸಲಾಗುತ್ತಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸಹ ಅಭಿಮಾನಿಗಳಿಗೆ ಶುಭಾಶಯ ಕೋರಿದ್ದಾರೆ.
“ಶ್ರಾವಣ ಮಾಸ ಹಬ್ಬಗಳ ಮಾಸ. ಎಲ್ಲಿ ತನು, ಮನ, ಮನೆ ಶುದ್ಧವಾಗಿರುತ್ತದೋ ಅಲ್ಲಿ ಲಕ್ಷ್ಮಿಯು ತಾಂಡವವಾಡುತ್ತಾಳೆ. ಎಲ್ಲರೂ ಹಬ್ಬವನ್ನು ಸಂಭ್ರಮದೊಂದಿಗೆ ಆಚರಿಸಿ, ಲಕ್ಷ್ಮಿದೇವಿಯನ್ನು ಶ್ರದ್ಧೆ ಭಕ್ತಿಯೊಂದಿಗೆ ಆರಾಧಿಸಿ ಅವಳ ಕೃಪೆಗೆ ಪಾತ್ರರಾಗಿ. ಸರ್ವರಿಗೂ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು” ಎಂದು ದರ್ಶನ್ ಟ್ವೀಟ್ ಮಾಡಿದ್ದಾರೆ.
ಶ್ರಾವಣ ಮಾಸ ಹಬ್ಬಗಳ ಮಾಸ. ಎಲ್ಲಿ ತನು, ಮನ, ಮನೆ ಶುದ್ಧವಾಗಿರುತ್ತದೋ ಅಲ್ಲಿ ಲಕ್ಷ್ಮಿಯು ತಾಂಡವವಾಡುತ್ತಾಳೆ. ಎಲ್ಲರೂ ಹಬ್ಬವನ್ನು ಸಂಭ್ರಮದೊಂದಿಗೆ ಆಚರಿಸಿ, ಲಕ್ಷ್ಮಿದೇವಿಯನ್ನು ಶ್ರದ್ಧೆ ಭಕ್ತಿಯೊಂದಿಗೆ ಆರಾಧಿಸಿ ಅವಳ ಕೃಪೆಗೆ ಪಾತ್ರರಾಗಿ. ಸರ್ವರಿಗೂ ವರಮಹಾಲಕ್ಷ್ಮಿ ಹಬ್ಬದ ಹಾರ್ಧಿಕ ಶುಭಾಶಯಗಳು pic.twitter.com/HFBt8EpNum
— Darshan Thoogudeepa (@dasadarshan) August 24, 2018