ಇರುವುದೆಲ್ಲವ ಬಿಟ್ಟು ಸಿನಿಮಾ ಬಗ್ಗೆ ದರ್ಶನ್ ಹೇಳಿದ್ದೇನು?

Date:

ತಿಲಕ್ ಶೇಖರ್ ಮತ್ತು ಮೇಘನಾ ರಾಜ್ ಅಭಿನಯದ ‘ಇರುವುದೆಲ್ಲವ ಬಿಟ್ಟು’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿ, ಈಗಾಗಲೇ ಸದ್ದು ಮಾಡುತ್ತಿದೆ.
ಈ ಸಿನಿಮಾದ ಟ್ರೇಲರ್ ನೋಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೆಚ್ಚುಗೆಯ ನುಡಿಗಳನ್ನಾಡಿದ್ದಾರೆ.
ಕಾಂತಕನ್ನಲ್ಲಿ ನಿರ್ದೇಶನದ ಈ ಚಿತ್ರಕ್ಕೆ ಬಂಡವಾಳ ಹಾಕಿರುವವರು ದಾವಣಗೆರೆ ದೇವರಾಜ್. ಜಯಂತ್ ಕಾಯ್ಕಿಣಿ, ವಿ. ನಾಗೇಂದ್ರ ಪ್ರಸಾದ್ , ಕವಿರಾಜ್, ಕಾಂತಕನ್ನಲ್ಲಿ ಸಾಹಿತ್ಯವಿದ್ದು, ಶ್ರೀಧರ್ ಸಂಭ್ರಮ್ ಅವರ ಸಂಗೀತದ ಬಲ ಚಿತ್ರಕ್ಕಿದೆ..


ತಿಲಕ್ , ಮೇಘಾ ಅವರಲ್ಲದೆ ಶ್ರೀ ಮಹದೇವ್, ಅಚ್ಯುತ್ ಕುಮಾರ್, ಅರುಣ ಬಾಲರಾಜ್, ಅಭಿಷೇಕ್, ರಾಯಣ್ಣ, ರಿಚರ್ಡ್ ಲೂಯಿಸ್ ಮತ್ತಿತರರು ತಾರಾಗಣದಲ್ಲಿದ್ದಾರೆ.
ಇರುವುದೆಲ್ಲವ ಬಿಟ್ಟು ಸಿನಿಮಾ ಹಾಗೂ ನಾಯಕ ನಟ ತಿಲಕ್ ಬಗ್ಗೆ ದರ್ಶನ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ದರ್ಶನ್ ಏನೇಳಿದ್ದಾರೆ? ವೀಡಿಯೋ ನೋಡಿ…

Share post:

Subscribe

spot_imgspot_img

Popular

More like this
Related

ಮೊಬೈಲ್ ನೋಡುತ್ತಾ ಊಟ ಮಾಡ್ತೀರಾ? ಹಾಗಿದ್ರೆ ಈ ಸ್ಟೋರಿ ನೋಡಿ

ಮೊಬೈಲ್ ನೋಡುತ್ತಾ ಊಟ ಮಾಡ್ತೀರಾ? ಹಾಗಿದ್ರೆ ಈ ಸ್ಟೋರಿ ನೋಡಿ ಇಂದಿನ ಜೀವನಶೈಲಿಯಲ್ಲಿ...

Ali Khamenei ನಿಧನ: ಇರಾನ್‌ನಲ್ಲಿ 40 ದಿನಗಳ ಶೋಕಾಚರಣೆ ಘೋಷಣೆ

Ali Khamenei ನಿಧನ: ಇರಾನ್‌ನಲ್ಲಿ 40 ದಿನಗಳ ಶೋಕಾಚರಣೆ ಘೋಷಣೆ ತೆಹ್ರಾನ್: ಇರಾನ್‌ನ...

ರಣಜಿ ಟ್ರೋಫಿ ಫೈನಲ್: ಕರ್ನಾಟಕಕ್ಕೆ ತವರಿನಲ್ಲಿ ಸೋಲು, ಜಮ್ಮು-ಕಾಶ್ಮೀರ ಚೊಚ್ಚಲ ಚಾಂಪಿಯನ್

ರಣಜಿ ಟ್ರೋಫಿ ಫೈನಲ್: ಕರ್ನಾಟಕಕ್ಕೆ ತವರಿನಲ್ಲಿ ಸೋಲು, ಜಮ್ಮು-ಕಾಶ್ಮೀರ ಚೊಚ್ಚಲ ಚಾಂಪಿಯನ್ ಧಾರವಾಡ:...

ಹಣೆಬರಹದಲ್ಲಿ ಇದ್ದರೆ ಅಣ್ಣ ಸಿಎಂ ಆಗುತ್ತಾರೆ: ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿಕೆ

ಹಣೆಬರಹದಲ್ಲಿ ಇದ್ದರೆ ಅಣ್ಣ ಸಿಎಂ ಆಗುತ್ತಾರೆ: ಮಾಜಿ ಸಂಸದ ಡಿ.ಕೆ. ಸುರೇಶ್...