Darshan Jail Food : ದರ್ಶನ್ ಗೆ ಜೈಲೂಟದಿಂದ ಮುಕ್ತಿ ಸಿಗುತ್ತಾ..?

Date:

 

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆಗಿರುವ ದರ್ಶನ್ ಅವರು ಮನೆ ಊಟ, ಹಾಸಿಗೆ ಹಾಗೂ ಪುಸ್ತಕ ಕೋರಿ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ಇಂದು ನಡೆಯಲಿದೆ. ಬೆಂಗಳೂರಿನ ಆರ್ಥಿಕ ಅಪರಾಧಗಳ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಮಾಡಲಾಗುತ್ತದೆ. ಮನೆಯೂಟ , ಹಾಸಿಗೆ, ಪುಸ್ತಕಗಳಿಗೆ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್ ಜುಲೈ 25 ರಂದು ವಜಾಗೊಳಿಸಿತ್ತು. ಅರ್ಜಿ ವಜಾಗೊಂಡ ಬೆನ್ನಲ್ಲೇ ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲರ ಅರ್ಜಿ ಸಲ್ಲಿಸಿದ್ದರು.
ದರ್ಶನ್ ವಿಚಾರದಲ್ಲಿ ಮೂಲಭೂತ ಹಕ್ಕಿಗೆ ಧಕ್ಕೆ ಕಂಡು ಬಂದಿಲ್ಲ. ಜೈಲಿನ ಊಟ ಕಳಪೆ ಗುಣಮಟ್ಟ ಎಂಬ ಆರೋಪ ಕೇಳಿಬಂದಿಲ್ಲ. ದರ್ಶನ್‌ಗೆ ಜೈಲಿನಲ್ಲಿ ಮೂಲಭೂತ ಸೌಕರ್ಯ ಒದಗಿಸಲಾಗಿದೆ. ಮನುಷ್ಯನಿಗೆ ಬೇಕಾದ ಪೌಷ್ಠಿಕಾಂಶ ಜೈಲಿನ ಊಟ ಒಳಗೊಂಡಿದೆ. ನ್ಯಾಯಾಂಗ ಬಂಧನ ದಿನದಿಂದಲೇ ಆರೋಗ್ಯ ಸಮಸ್ಯೆ ಒಪ್ಪಲಾಗಲ್ಲ. ದರ್ಶನ್ ಬೆಡ್ ರೆಸ್ಟ್‌ ಪಡೆಯಬೇಕೆಂದು ವೈದ್ಯರು ಸೂಚಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಟೆಕ್ಸಾಸ್‌ನಲ್ಲಿ 300 ಬಿಲಿಯನ್ ಡಾಲರ್ ತೈಲ ಸಂಸ್ಕರಣಾ ಘಟಕ: ರಿಲಯನ್ಸ್ ಹೂಡಿಕೆ ಘೋಷಿಸಿದ ಟ್ರಂಪ್

ಟೆಕ್ಸಾಸ್‌ನಲ್ಲಿ 300 ಬಿಲಿಯನ್ ಡಾಲರ್ ತೈಲ ಸಂಸ್ಕರಣಾ ಘಟಕ: ರಿಲಯನ್ಸ್ ಹೂಡಿಕೆ...

ಬೇಸಿಗೆಯಲ್ಲಿ ಸೋಂಪು ನೀರು ಕುಡಿಯುವ ಅಭ್ಯಾಸ ಮಾಡಿ: ಸಿಗುವ ಆರೋಗ್ಯ ಲಾಭಗಳು ತಿಳಿದಿರಲಿ

ಬೇಸಿಗೆಯಲ್ಲಿ ಸೋಂಪು ನೀರು ಕುಡಿಯುವ ಅಭ್ಯಾಸ ಮಾಡಿ: ಸಿಗುವ ಆರೋಗ್ಯ ಲಾಭಗಳು...

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಸಮಸ್ಯೆ ಇಲ್ಲ, ಎಲ್‌ಪಿಜಿ ಪೂರೈಕೆ ಶೀಘ್ರ ಆರಂಭ: ಬಸವರಾಜ ಬೊಮ್ಮಾಯಿ

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಸಮಸ್ಯೆ ಇಲ್ಲ, ಎಲ್‌ಪಿಜಿ ಪೂರೈಕೆ ಶೀಘ್ರ ಆರಂಭ: ಬಸವರಾಜ...

LPG ಕೊರತೆ ಹೊಡೆತ: ಮುಂಬೈಯಲ್ಲಿ 20% ಹೋಟೆಲ್‌ಗಳು ಬಂದ್, ಇನ್ನೂ 50% ಮುಚ್ಚುವ ಭೀತಿ

LPG ಕೊರತೆ ಹೊಡೆತ: ಮುಂಬೈಯಲ್ಲಿ 20% ಹೋಟೆಲ್‌ಗಳು ಬಂದ್, ಇನ್ನೂ 50%...