ಈ ವೀಡಿಯೋ ನೋಡಿದ್ರೆ ನಿಮ್ಮ ತಲೆ ಕೆಟ್ಟು ಹೋಗುತ್ತೆ..! ಇದು ರುಂಡ ಮುಂಡ ಬೇರೆಯಾದ ಜೀವಂತ ಮೀನಿನ ಕಥೆ…

Date:

ಆಕೆ ಮನೆಗೆ ತಂದಿದ್ದ ಮೀನು ಕುಯ್ದು ಸಾಂಬಾರ್ ಮಾಡೋಕೆ ರೆಡಿ ಮಾಡ್ತಿದ್ಲು..! ಒಂದು ಮೀನು ಅರೆಬರೆ ಜೀವಂತವಿದೆ ಅನ್ನೋ ಹಾಗೆ ಪೋಸ್ ಕೊಡ್ತಿತ್ತು..! ನೀರಿನಿಂದ ಹೊರಗೆ ಬಂದು ಎಷ್ಟು ಹೊತ್ತಾಗಿದೆ, ಆದ್ರೂ ಇದರ ತಾಕತ್ತು ಮೆಚ್ಚಲೇಬೇಕು ಅನ್ನುತ್ತಲೇ ಆ ಮೀನಿನ ತಲೆ ಕಡಿದು ಹಾಕಿದ್ಲು ಆ ಮಹಾತಾಯಿ..! ಅದಾದ ಮೇಲೆ ಅದರ ಪಚ್ಚಿ, ಕರುಳು, ಅದು ಇದು ಎಲ್ಲಾ ಕ್ಲೀನ್ ಮಾಡಿದ್ದೂ ಆಯ್ತು..! ಮೀನಿನ ರುಂಡ ಮುಂಡ ಬೇರೆಬೇರೆ ಆಗಿ ತುಂಬಾ ಹೊತ್ತಾಯ್ತು..! ಆದ್ರೆ ಆ ಮೀನು ಇನ್ನೂ ಜೀವಂತವಾಗಿತ್ತು..! ಕೈಯಲ್ಲಿ ಹಿಡಿದರೆ ಅದು ಎಗರೆಗರಿ ಬೀಳ್ತಿತ್ತು..! ಕಚ್ಚೋಕೆ ಅನ್ನೋ ಹಾಗೆ ತಿರುಗಿ ಬೀಳ್ತಿತ್ತು..! ನಿಮಗೇನಾದ್ರೂ ನಾವು ಹೇಳೋದು ಸುಳ್ಳು ಅನಿಸಿದ್ರೆ ಈ ವೀಡಿಯೋ ನೋಡಿ, ನಿಮಗೇ ಗೊತ್ತಾಗುತ್ತೆ..! ಇದು ರುಂಡ ಮುಂಡ ಬೇರೆಯಾದ ಜೀವಂತ ಮೀನಿನ ಕಥೆ…

Video : 

POPULAR  STORIES :

ಪ್ರಭಾಕರ್ ಸಾವಿಗೆ ಕಾರಣವಾಗಿದ್ದು ಆ ವೈದ್ಯ..!? ಅಮ್ಮನ ಕೈ ತುತ್ತು ತಿನ್ನದೆ ಮಲಗುತ್ತಿರಲಿಲ್ಲ ಈ ಜೀವ..!

ಅಪಘಾತವನ್ನು ಮೊಬೈಲ್ನಲ್ಲಿ ವಿಡಿಯೋ ಮಾಡ್ತೀರಾ..? ಅಪಲೋಡ್ ಮಾಡಿದ್ರೇ ಜೈಲ್ ಗ್ಯಾರಂಟಿ..!?

ಗಂಡನನ್ನು ಕೊಂದು, ಅವನ ತಲೆಯನ್ನು ಸೂಪ್ ಮಾಡಿ ಕುಡಿದಳು, `ಹೆಣ್ಣು ಒಲಿದರೇ ನಾರಿ, ಮುನಿದರೇ ಮಾರಿ..!’

ಮುಸ್ಲಿಮರ `ಅಜಾನ್’ ವೇಳೆ ಅರ್ಧಕ್ಕೆ ಭಾ‍ಷಣ ನಿಲ್ಲಿಸಿದ ಮೋದಿ…! #Video

ಟೀಂ ಇಂಡಿಯಾ ಹಾಗೂ ಬಾಂಗ್ಲಾ ಅಭಿಮಾನಿಗಳ ವಿಡಿಯೋ ಫೈಟ್..!

ಉಗ್ರರಿಗೆ ಇಸ್ರೇಲ್, ಅಮೆರಿಕಾದಿಂದ ವೆಪನ್ಸ್ ಪೂರೈಕೆ..!? ಪುಟಿನ್ ಹೇಳಿದ ಬೆಚ್ಚಿಬೀಳಿಸುವ ಸತ್ಯ..!?

ಜೈಲಿನಿಂದ ಕೈದಿಗಳು ಪರಾರಿ..! ಜೈಲಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ..? ಡ್ರಗ್ಸು.. ಸೆಕ್ಸು.. ಫಿಕ್ಸು…

ಧೋನಿ ಪತ್ರಕರ್ತನ ಮೇಲೆ ಸಿಟ್ಠಾಗಿದ್ದೇಕೆ..? ನಾವು ಸ್ಕ್ರಿಪ್ಟ್ ಇಟ್ಟುಕೊಂಡು ಪಂದ್ಯವಾಡುವುದಿಲ್ಲ..!

ಖಂಡೀಲ್ ಬೆತ್ತಲಾಗದಿದ್ರೇ ಏನಂತೆ..? ಆರ್ಷಿ ಖಾನ್ ಬೆತ್ತಲಾದಳಲ್ಲ..!!

ಅಮ್ಮನಿಗೆ ಸೇಟು ದುಡ್ಡು ಕೊಟ್ಟಿದ್ದು ಯಾಕೆ..? ಫ್ರಾಕ್ ಹುಡ್ಗೀಯ ಚಾಕೊಲೇಟ್ ಸ್ಟೋರಿ..!

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..?

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..? ಚಳಿಗಾಲದಲ್ಲಿ ಹೃದಯ...

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...