ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಮಹಿಳೆ ಶವ ಪತ್ತೆ ‌

Date:

ಮೈಸೂರಿನ ಪಾರಂಪರಿಕ ಕಟ್ಟಡ ಲ್ಯಾನ್ಸ್ ಡೌನ್ ಬಿಲ್ಡಿಂಗ್ ಕೊಠಡಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿದೆ. ಪಾಳುಬಿದ್ದ ವಾಣಿಜ್ಯ ಸಂಕೀರ್ಣದ ಕೊಠಡಿಯೊಂದರಲ್ಲಿ ಸುಮಾರು 40 ರಿಂದ 50 ವರ್ಷದ ಅಪರಿಚಿತ ಮಹಿಳೆ ಶವ ಪತ್ತೆಯಾಗಿದೆ. 2 ರಿಂದ 3 ದಿನಗಳ ಹಿಂದೆಯೇ ಮಹಿಳೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗ್ತಿದ್ದು, ಘಟನಾ ಸ್ಥಳಕ್ಕೆ ದೇವರಾಜ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರು, ಶ್ವಾನ ದಳವೂ ಘಟನಾ ಸ್ಥಳ ತಪಾಸಣೆ ನಡೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...