ರಣವೀರ್ ಬೆಸ್ಟ್ ಕಿಸ್ಸರ್ ಎಂದ ದೀಪಿಕಾ…!

Date:

ವಿವಾದದ ನಡುವೆಯೂ ತೆರೆಕಂಡ ಪದ್ಮಾವತಿ ಸಿನಿಮಾದ ವಿಶೇಷ ಪ್ರದರ್ಶನಕ್ಕೆ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಕೈ ಕೈ ಹಿಡಿದು ಬಂದಿದ್ರು. ಅದೀಗ ಹಳೇ ಸುದ್ದಿ. ಈಗಿನ ಬಿಸಿ ಬಿಸಿ ಸುದ್ದಿ ಅಂದ್ರೆ ಮುತ್ತಿನ ಕಥೆ…!
ದೀಪಿಕಾ ಪಡುಕೋಣೆ ರಣವೀರ್ ಸಿಂಗ್ ಬೆಸ್ಟ್ ಕಿಸ್ಸರ್ ಎಂದು ಹೇಳಿದ್ದಾರೆ. ಈ ವೀಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.
ನೇಹಾ ದೂಪಿಯಾ ನಿರೂಪಣೆಯ `ವೋಗ್ ಬಿಎಫ್‍ಎಫ್’ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಪಾಲ್ಗೊಂಡಿದ್ದ ದೀಪಿಕಾ ಪಡುಕೋಣೆ ನೇಹಾ ಅವರ ನೇರ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ರು…! ರಣವೀರ್ ಸಿಂಗ್ ಅವರ ಮುತ್ತಿನ ಸಾಮಥ್ರ್ಯದ ಬಗ್ಗೆ ನಿಮ್ಮ ಅಭಿಪ್ರಾಯವೇನು ಅಂತ ನೇಹಾ ಕೇಳಿದ ಪ್ರಶ್ನೆಗೆ ನಗುತ್ತಾ ಉತ್ತರಿಸಿದ ದೀಪಿಕಾ ರಣವೀರ್ ಬೆಸ್ಟ್ ಕಿಸ್ಸರ್ ಎಂದು ಹೇಳಿದ್ರು.

RANVEER SINGH IS THE BEST KISSER IN THE BUSINESS OMFGG AJDJKAKSKIDKSNANSN

A post shared by Deepika Padukone Fanpage (@deepika.padukone.fanpage) on

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...