ದಿಲ್ಲಿ ಹಾಗೂ ಪಕ್ಕದ ಗುರ್ಗಾಂವ್‍ನಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ನಗರದಾದ್ಯಂತ ಪ್ರವಾಹದ ಭೀತಿ ಉಂಟಾಗಿದೆ. ಇದರ ಪರಿಣಾಮವಾಗಿ ನಗರದ ದೆಹಲಿ- ಜೈಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ದಟ್ಟಣೆ ಹೆಚ್ಚಾದ ಕಾರಣ ಸುಮಾರು 7 ಗಂಟೆಗಳ ಕಾಲ ವಾಹನ ನಿಂತ ಕಡೆಯಿಂದ ಕದಡದೇ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇದರಿಂದ ಟ್ರಾಫಿಕ್ ಸಮಸ್ಯೆ ಪರಿಹರಿಸಲು ದೆಹಲಿ ಪೊಲೀಸರು ಗುರ್‍ಗಾಂವ್ ಕಡೆ ಹೋಗದಂತೆ ದೆಹಲಿ ಜನರಿಗೆ ತಿಳಿಸಿದ್ದಾರೆ.
ರಸ್ತೆಗಳೆಲ್ಲಾ ನೀರಿನಿಂದ ತುಂಬಿಹೋಗಿದ್ದು ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ನೀರಿನಲ್ಲಿ ಸಿಲುಕಿಕೊಂಡಿರುವ ವಾಹನಗಳು ರಸ್ತೆ ದಾಟಲು ಹರ ಸಾಹಸ ಪಡುತ್ತಿದ್ದಾರೆ ಎನ್ನಲಾಗಿದೆ. ವಾಹನ ದಟ್ಟಣೆಯ ನಿಯಂತ್ರಣ ತಪ್ಪಿಸಲು ದೆಹಲಿ ಪೊಲೀಸರು ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಯಾಣಿಕರಿಗೆ ಉತ್ತಮ ಸಲಹೆ ಸೂಚನೆಗಳನ್ನು ನೀಡಲು ಪ್ರಯತ್ನಿಸುತ್ತಿದ್ದಾರೆ.
POPULAR STORIES :
ಲೈಂಗಿಕ ಸಮಸ್ಯೆಗೆ ರಾಮಬಾಣ ದಾಳಿಂಬೆ ಹಣ್ಣಿನ ಜ್ಯೂಸ್….. !
ಇದ್ದಕ್ಕಿದ್ದ ಹಾಗೆ ಒಂದು ಹುಡುಗಿ ನಿಮ್ಮನ್ನು ತಬ್ಬಿಕೊಳ್ಳಲು ಬಂದಾಗ ನಿಮಗೆ ಏನ್ ಅನ್ಸಲ್ಲಾ ಹೇಳಿ..!
ಧೋನಿಯನ್ನು ಮಾಹೀ ಎಂದು ಕರೆದ ಮಗಳು ಜಿವಾ..! ಅಪ್ಪ ಮಗಳ ಕ್ಯೂಟ್ ವಿಡಿಯೋ..!