Home ವೀಡಿಯೋ ಸ್ಟೋರಿ 21 ವರ್ಷದ ಯುವತಿಯನ್ನು ಎಲ್ಲರೆದುರೇ 22 ಬಾರಿ ಚಾಕುವಿನಿಂದ ಇರಿದು ಕೊಂದ

21 ವರ್ಷದ ಯುವತಿಯನ್ನು ಎಲ್ಲರೆದುರೇ 22 ಬಾರಿ ಚಾಕುವಿನಿಂದ ಇರಿದು ಕೊಂದ

0
21 ವರ್ಷದ ಯುವತಿಯನ್ನು ಎಲ್ಲರೆದುರೇ 22 ಬಾರಿ ಚಾಕುವಿನಿಂದ ಇರಿದು ಕೊಂದ

21 ವರ್ಷದ ಕರುಣಾ ಶಿಕ್ಷಕಿಯಾಗಿದ್ದು ಕಳೆದ ಒಂದು ವರ್ಷದಿಂದ 34 ವರ್ಷದ ಸುರೇಂದರ್ ಆಕೆಯನ್ನು ಹಿಂಬಾಲಿಸುವುದು ಹಾಗೂ ಕಿರುಕುಳ ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಗ್ಗೆ ಶಾಲೆಗೆ ತೆರಳುತ್ತಿದ್ದ ಕರುಣಾಳನ್ನು ಹಿಂಬಾಲಿಸಿಕೊಂಡು ಬಂದ ಸುರೇಂದರ್ ಆಕೆಗೆ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾನೆ. ಈ ವೇಳೆ ಘಟನಾ ಸ್ಥಳದಲ್ಲಿ ಹತ್ತಾರು ಮಂದಿಯಿದ್ದರು ಭಯದಿಂದ ಓಡಿ ಹೋದರೆ ಹೊರತು ಯುವತಿಯ ರಕ್ಷಣೆಗೆ ಮಾತ್ರ ಬರಲಿಲ್ಲ.
ಕರುಣಾ ಪೋಷಕರು ಕಳೆದ ಐದು ತಿಂಗಳ ಹಿಂದೆ ಪೊಲೀಸ್ ಠಾಣೆಗೆ ಈ ಸಂಬಂಧ ದೂರು ನೀಡಿದ್ದರು. ಬಳಿಕ ಎರಡು ಕುಟುಂಬಗಳು ರಾಜಿ ಮಾಡಿಕೊಂಡಿದ್ದರಿಂದ ನಾವು ಯಾವುದೇ ಕ್ರಮಕೈಗೊಂಡಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಸುರೇಂದರ್ ಗೆ ಮದುವೆಯಾಗಿದ್ದು ಆತನ ವಿಚ್ಛೇದನ ಪ್ರಕರಣ ಇನ್ನು ವಿಚಾರಣೆಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

https://www.youtube.com/watch?v=oLUOCk5jHJo

Like us on Facebook  The New India Times

POPULAR  STORIES :

ಕಾವೇರಿಗಾಗಿ ಮಣ್ಣು ತಿಂದು ವಿನೂತನ ಪ್ರತಿಭಟನೆ..!

ಬೈಕ್‍ನಲ್ಲಿ ಸ್ಟಂಟ್ ಪ್ರದರ್ಶನ ಮಾಡುವ ಯುವಕರೇ ಎಚ್ಚರಾ… ಎಚ್ಚರ…!

ಚಲಿಸುತ್ತಿರುವ ಕಾರಿನಲ್ಲೇ ಯುವತಿಯರ ‘ಕಿಸ್ಸಿಂಗ್ ಕಿಸ್ಸಿಂಗ್’… ಆರ್.ಟಿ ನಗರದಲ್ಲಿ ಸರಣಿ ಅವಘಡ..!

ಚೀನಾ ತನ್ನ ದೇಶದ 6 ವರ್ಷದ ಮಕ್ಕಳನ್ನು ಭವಿಷ್ಯದ ಒಲಿಂಪಿಕ್ ದಿಗ್ಗಜರನ್ನು ಮಾಡಲು ಕೊಡುವ ಕಠಿಣ ತರಬೇತಿ..!

ತಾಮ್ರದ ಪಾತ್ರೆಯಲ್ಲಿ ಕೂಡಿಟ್ಟ ನೀರನ್ನು ಸೇವಿಸುವುದು ಉತ್ತಮ ಯಾಕೆ..?

ಗ್ರೀನ್ ಟೀ ಹುಚ್ಚು ನಿಮಗೂ ಇದೆಯಾ?

LEAVE A REPLY

Please enter your comment!
Please enter your name here