ದೆಹಲಿಗೆ ತೆರಳುವ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು ?

Date:

ನವೆಂಬರ್ 30ರಂದು ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ತೀರ್ಪು ಬರುತ್ತದೆ. ಹೀಗಾಗಿ ಇಂದು ಸಂಜೆಯೇ ದೆಹಲಿಗೆ ತೆರಳುತ್ತಿದ್ದೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತ್ನಾಡಿದ ಅವರು, ಗಡಿ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ತೀರ್ಪು ನೀಡಲಿದೆ. ಆ ತೀರ್ಪಿನ ಸಾಧಕ-ಬಾಧಕಗಳ ಬಗ್ಗೆ ಪೂರ್ವ ಚರ್ಚೆ ನಡೆಸುತ್ತೇನೆ. ಅದರ ಜೊತೆಗೆ ಬೇರೆ ಬೇರೆಯ ವಿಚಾರಗಳು ಚರ್ಚೆಯಾಗುತ್ತವೆ ಎಂದು ತಿಳಿಸಿದ್ರು.

Share post:

Subscribe

spot_imgspot_img

Popular

More like this
Related

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ ಮಕ್ಕಳು ಆರೋಗ್ಯವಾಗಿಯೂ ಸದೃಢವಾಗಿಯೂ...