ಕನ್ನಡ ಬಿಗ್ ಬಾಸ್ ಸೀಸನ್ 4 ರ ವಿನ್ನರ್ ಒಳ್ಳೆಯ ಹುಡುಗ ಪ್ರಥಮ್ ಅಭಿನಯದ ದೇವ್ರಂಥ ಮನುಷ್ಯ ಸಿನಿಮಾ ರಿಲೀಸ್ ಡೇಟ್ ಫಿಕ್ಸ್ ಆಗಿದೆ.
ಚಿತ್ರದ ಟ್ರೇಲರ್ ಈಗಾಗಲೇ ಬಿಡುಗಡೆಯಾಗಿದ್ದು ಸುಮಾರು 4ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ರಾಜು ಕನ್ನಡ ಮೀಡಿಯಂನಲ್ಲಿ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದರು ಪ್ರಥಮ್.
ನಾಯಕ ನಟನಾಗಿ ಅಭಿನಯಿಸಿರೋ ದೇವ್ರಂಥ ಮನುಷ್ಯ ಫೆಬ್ರವರಿ 9 ರಂದು ಬಿಡುಗಡೆಯಾಗಲಿದೆ. ವೈಷ್ಣವಿ ಚಿತ್ರದ ನಾಯಕಿ. ಎಚ್.ಸಿ ಮಂಜುನಾಥ್ ನಿರ್ಮಾಣದ ಈ ಚಿತ್ರಕ್ಕೆ ಕಿರಣ್ ಶೆಟ್ಟಿ ಆ್ಯಕ್ಷನ್ ಕಟ್ ಹೇಳಿದ್ದಾರೆ.