ಒಡಿಐ , ಟಿ20 ಗೂ ನಿವೃತ್ತಿ ಘೋಷಿಸಿ ‘ಕಮಲ’ ಅರಳಿಸಲು ಧೋನಿ ರೆಡಿ?

Date:

ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಈಗಾಗಲೇ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿ ಆಗಿದೆ. 2019 ರ ವರ್ಲ್ಡ್ ಕಪ್ ನಂತ್ರ ಒಡಿಐ ಮತ್ತು ಟಿ20 ಗೂ ಧೋನಿ ನಿವೃತ್ತಿ ಘೋಷಿಸೋ ಸಾಧ್ಯತೆ ಹೆಚ್ಚಿದೆ.‌

ಧೋನಿ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ್ಮೇಲೆ ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ ಎಂಬ ಮಾತು ಕೇಳಿಬರ್ತಿದೆ. ಧೋನಿ ಬಿಜೆಪಿ ಪರ ಪ್ರಚಾರ ಮಾಡುತ್ತಾರೆ ಎಂಬ ಸುದ್ದಿ ಒಂದ್ ಕಡೆ ಹರಿದಾಡ್ತಿದೆ‌. ಇನ್ನೊಂದೆಡೆ ಬಿಜಿಪಿ ಅಭ್ಯರ್ಥಿಯಾಗಿ ಜಾರ್ಖಂಡ್ ನಿಂದ ಕಣಕ್ಕಿಳಿಯುತ್ತಾರೆ‌ ಎಂಬ ಸುದ್ದಿಯೂ ಇದೆ.
ಧೋನಿ ಇತ್ತೀಚೆಗೆ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಅವರನ್ನು ತಂಡದಿಂದ ಕೈ ಬಿಡಬೇಕು ಎಂಬ ಮಾತು ಕೇಳಿ ಬರ್ತಿದೆ.ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರೋ 5 ಪಂದ್ಯಗಳ ಏಕದಿನ‌ ಸರಣಿಯ ಉಳಿದ 4 ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿ ತನ್ನ ಅವಶ್ಯಕತೆ ತಂಡಕ್ಕಿದೆ ಅಂತ ಸಾಭೀತುಪಡಿಸ್ತಾರಾ ಎಂದು ಕಾದುನೋಡೋ‌ಣ.

Share post:

Subscribe

spot_imgspot_img

Popular

More like this
Related

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...