ಸಿಕ್ಸರ್ ನಲ್ಲೀಗ ಧೋನಿಯೇ ನಂಬರ್ 1…!

Date:

ಟೀಂ ಇಂಡಿಯಾದ ಮಾಜಿ ನಾಯಕ, ಚೆನ್ನೈ ಸೂಪರ್ ಕಿಂಗ್ಸ್ ನ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ‌ ಪ್ರಸಕ್ತ ಐಪಿಎಲ್ ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿರುವ ಆಟಗಾರ.
ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡುತ್ತಿರುವ ವೆಸ್ಟ್ ಇಂಡೀಸ್ ನ ದೈತ್ಯ ಬ್ಯಾಟ್ಸಮನ್ ಕ್ರೀಸ್ ಗೇಲ್, ಆರ್ ಸಿಬಿಯ ಬ್ಯಾಟಿಂಗ್ ಶಕ್ತಿ, ದ. ಆಫ್ರಿಕಾದ ಎ ಬಿ ಡಿವಿಲಿಯರ್ಸ್ ಅವರನ್ನು ಹಿಂದಿಕ್ಕಿ ಮಾಹಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿರುವವರ ಸಾಲಿನಲ್ಲಿ ಮೊದಲ‌ ಸ್ಥಾನದಲ್ಲಿದ್ದಾರೆ.


ಈವರೆಗಿನ ಅಂಕಿ ಅಂಶಗಳ ಪ್ರಕಾರ ಈ ಸೀಸನ್‌ನಲ್ಲಿ ಮಾಹಿ 9 ಪಂದ್ಯಗಳಿಂದ 24 ಸಿಕ್ಸರ್, ಕ್ರೀಸ್ ಗೇಲ್ 4 ಪಂದ್ಯಗಳಿಂದ 23 ಸಿಕ್ಸರ್, ಎ ಬಿ ಡಿವಿಲಿಯರ್ಸ್ 6 ಪಂದ್ಯಗಳಿಂದ 23, ಆಂಡ್ರೆ ರಸೆಲ್ 9 ಪಂದ್ಯಗಳಿಂದ 21 ಸಿಕ್ಸರ್ ಸಿಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ ಬೆಂಗಳೂರು:...

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...