ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿ ಮತ್ತೆ ಟೀಂ ಇಂಡಿಯಾದ ನಾಯಕರಾಗಿದ್ದಾರೆ.
ಏಷ್ಯಾಕಪ್ ಟೂರ್ನಿಯ ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಧೋನಿ ನಾಯಕಾರಿ ಕಣಕ್ಕಿಳಿದಿದ್ದಾರೆ.
ಈ ಪಂದ್ಯದಲ್ಲಿ ರೋಹಿತ್ ಶರ್ಮಾ ವಿಶ್ರಾಂತಿ ಪಡೆದಿರುವುದರಿಂದ ಧೋನಿ ನಾಯಕನ ಜವಬ್ದಾರಿ ಹೊತ್ತಿದ್ದಾರೆ. ನಾಯಕನಾಗಿ ಧೋನಿಗಿದು200ನೇ ಪಂದ್ಯ.