ಧೋನಿ ಪತ್ರಕರ್ತನ ಮೇಲೆ ಸಿಟ್ಠಾಗಿದ್ದೇಕೆ..? ನಾವು ಸ್ಕ್ರಿಪ್ಟ್ ಇಟ್ಟುಕೊಂಡು ಪಂದ್ಯವಾಡುವುದಿಲ್ಲ..!

Date:

ನಿನ್ನೆ ಪತ್ರಕರ್ತ ಕೇಳಿದ ಪ್ರಶ್ನೆ ಕೂಲ್ ಕ್ಯಾಪ್ಟನ್ ಧೋನಿಗೆ ಸಿಟ್ಟು ನೆತ್ತಿಗೇರುವಂತೆ ಮಾಡಿತ್ತು. ಪಂದ್ಯದ ಬಳಿಕ ಪತ್ರಿಕಾಗೋಷ್ಠಿಗೆ ಆಗಮಿಸಿದ ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಪತ್ರಕರ್ತನೋರ್ವ, `ದೊಡ್ಡಮಟ್ಟದ ಗೆಲುವು ಸಾಧಿಸಿಬೇಕಿದ್ದ ತಂಡಕ್ಕೆ ಪ್ರಸ್ತುತ ಗೆಲುವು ಎಷ್ಟರ ಮಟ್ಟಿಗೆ ಸಮಾಧಾನ ತಂದಿದೆ’ ಎಂದು ಕೇಳಿದ. ಇದು ಧೋನಿ ಸಿಟ್ಟು ನೆತ್ತಿಗೇರುವಂತೆ ಮಾಡಿತ್ತು.
ಈ ಪ್ರಶ್ನೆಗೆ ಉತ್ತರಿಸಿದ ಧೋನಿ, ನನಗೆ ಗೊತ್ತು ಭಾರತ ತಂಡದ ಗೆಲುವು ನಿಮಗೆ ಖುಷಿ ನೀಡಿಲ್ಲ, ನಿಮ್ಮ ಪ್ರಶ್ನೆ ಮತ್ತು ಹಾವಭಾವವನ್ನು ನೋಡಿದರೆ ಭಾರತ ತಂಡದ ಗೆಲುವಿನಿಂದಾಗಿ ನೀವು ಸಂತುಷ್ಠರಾಗಿಲ್ಲ. ನಾವು ಪಂದ್ಯವನ್ನಾಡುವಾಗ ಸ್ಕ್ರಿಪ್ಟ್ ಗಳನ್ನು ಇಟ್ಟುಕೊಂಡು ಪಂದ್ಯವಾಡುವುದಿಲ್ಲ ಎಂದು ಖಡಕ್ ಆಗಿ ಉತ್ತರಿಸಿದರು ಆ ವಿಡಿಯೋ ಇಲ್ಲಿದೆ ನೋಡಿ.

Video :

 

https://www.youtube.com/watch?v=cgS7spoyBwM

 

POPULAR  STORIES :

ಬಾಂಗ್ಲಾ ವಿರುದ್ಧ ಭಾರತಕ್ಕೆ ರೋಚಕ ಗೆಲವು..! ನೀವೂ ಮ್ಯಾಚ್ ಮಿಸ್ ಮಾಡಿಕೊಂಡಿದ್ದರೆ ಇಲ್ಲಿದೆ ನೋಡಿ ವಿಡಿಯೋ..

ಅನೈತಿಕ ಸಂಬಂಧಗಳಿಂದ ಹಾರ್ಟ್ ಅಟ್ಯಾಕ್ ಗ್ಯಾರಂಟಿ…!! ಬೆಚ್ಚಿಬೀಳಿಸಿದ ವರದಿ..!!?

ಟೀಂ ಇಂಡಿಯಾ ಹಾಗೂ ಬಾಂಗ್ಲಾ ಅಭಿಮಾನಿಗಳ ವಿಡಿಯೋ ಫೈಟ್..!

ಉಗ್ರರಿಗೆ ಇಸ್ರೇಲ್, ಅಮೆರಿಕಾದಿಂದ ವೆಪನ್ಸ್ ಪೂರೈಕೆ..!? ಪುಟಿನ್ ಹೇಳಿದ ಬೆಚ್ಚಿಬೀಳಿಸುವ ಸತ್ಯ..!?

ಜೈಲಿನಿಂದ ಕೈದಿಗಳು ಪರಾರಿ..! ಜೈಲಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ..? ಡ್ರಗ್ಸು.. ಸೆಕ್ಸು.. ಫಿಕ್ಸು…

87+ರ ಯುವತಿ, ಇಳೀ ವಯಸ್ಸಲ್ಲೂ ಮಾಡ್ತಾರೆ ಮಾರ್ಷಲ್ ಆರ್ಟ್ಸ್..!

ಖಂಡೀಲ್ ಬೆತ್ತಲಾಗದಿದ್ರೇ ಏನಂತೆ..? ಆರ್ಷಿ ಖಾನ್ ಬೆತ್ತಲಾದಳಲ್ಲ..!!

ಅಮ್ಮನಿಗೆ ಸೇಟು ದುಡ್ಡು ಕೊಟ್ಟಿದ್ದು ಯಾಕೆ..? ಫ್ರಾಕ್ ಹುಡ್ಗೀಯ ಚಾಕೊಲೇಟ್ ಸ್ಟೋರಿ..!

ಶಿವಣ್ಣನ ಜೊತೆಗೆ ಬಿಬಿಸಿ ರೇಡಿಯೋ ನಡೆಸಿದ ಸಂದರ್ಶನ ಇಲ್ಲಿದೆ.. ಕೇಳಿ..!

ನಿಯ್ಯತ್ತಿನ ಪ್ರಾಣಿ ನಾಯಿ ಮರಿಗಳನ್ನು ಕೊಂದಳು..! ನಿಯ್ಯತ್ತಿಲ್ಲದ ಹೆಂಗಸು..!?

ಭಾರತದಲ್ಲಿದ್ದಾರೆ ಮೂವತ್ತು ಲಕ್ಷಕ್ಕಿಂತ ಹೆಚ್ಚು ವೇಶ್ಯೆಯರು..!? ಮೈ ಮಾರಾಟ ದಂಧೆ ಲೀಗಲೈಜ್ ಆಗುತ್ತಾ..?

Share post:

Subscribe

spot_imgspot_img

Popular

More like this
Related

ಬಿ ಖಾತಾ ಇದ್ದವರಿಗೆ ಹಾಗೂ ಇಲ್ಲದವರಿಗೂ ಎ ಖಾತಾ ವಿತರಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿ ಖಾತಾ ಇದ್ದವರಿಗೆ ಹಾಗೂ ಇಲ್ಲದವರಿಗೂ ಎ ಖಾತಾ ವಿತರಣೆ: ಡಿಸಿಎಂ...

ಗ್ರಾಹಕರಿಗೆ ಖುಷಿಯ ಸುದ್ದಿ: ದೀಪಾವಳಿಗೆ ಮುನ್ನ ಚಿನ್ನದ ಬೆಲೆಯಲ್ಲಿ ಇಳಿಕೆ!

ಗ್ರಾಹಕರಿಗೆ ಖುಷಿಯ ಸುದ್ದಿ: ದೀಪಾವಳಿಗೆ ಮುನ್ನ ಚಿನ್ನದ ಬೆಲೆಯಲ್ಲಿ ಇಳಿಕೆ! ಚಿನ್ನದ ಬೆಲೆಯಲ್ಲಿ...

ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ: 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ: 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್...

ಮಾಸಿಕ ಮುಟ್ಟಿನ ವೇಳೆ ಮಹಿಳೆಯರು ತಲೆಸ್ನಾನ ಮಾಡಬಾರದು?!

ಮಾಸಿಕ ಮುಟ್ಟಿನ ವೇಳೆ ಮಹಿಳೆಯರು ತಲೆಸ್ನಾನ ಮಾಡಬಾರದು ಎಂಬ ನಂಬಿಕೆ ಅನೇಕ...