ಧೋನಿ ಸಿಡಿಸುವ ಸಿಕ್ಸರ್ ನೋಡೋಕೆ‌ ಖುಷಿ…ಆದ್ರೆ ನಮ್ಮ ವಿರುದ್ಧ ಅಲ್ಲ ಎಂದ ಕೊಹ್ಲಿ…!

Date:

ನಿನ್ನೆ ಬೆಂಗಳೂರಿನ‌ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 5 ವಿಕೆಟ್ ಗಳಿಂದ ಸೋತಿರುವುದು ಗೊತ್ತೇ ಇದೆ.


205 ರನ್ ಗಳ ಬೃಹತ್ ಮೊತ್ತವನ್ನು ದಾಖಲಿಸಿದ್ದರೂ ಆ ಸ್ಕೋರನ್ನು ಸಮರ್ಥಿಸಿಕೊಳ್ಳಲು ಆರ್ ಸಿಬಿ ಸಾಧ್ಯವಾಗಿಲ್ಲ.
ಗುರಿ ಬೆನ್ನತ್ತಿದ ಸಿಎಸ್ ಕೆ ಒಂದು ಹಂತದಲ್ಲಿ 74 ರನ್ ಗಳಿಗೆ 4ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆರಂಭಿಕ ಆಟಗಾರ ಅಂಬಟಿ ರಾಯ್ಡು (82) ಅವರ ಜೊತೆಗೂಡಿದ ನಾಯಕ ಮಹೇಂದ್ರ ಸಿಂಗ್ ಧೋನಿ (70)‌ 7 ಭರ್ಜರಿ ಸಿಕ್ಸರ್ ಸಿಡಿಸುವ ಮೂಲಕ ಆರ್ ಸಿಬಿಯಿಂದ ಗೆಲುವನ್ನು ತಮ್ಮ ತಂಡದ ತೆಕ್ಕೆಗೆ ಹಾಕಿಕೊಂಡರು.


ಪಂದ್ಯದ ಬಳಿಕ ಸುದ್ದಿ ಗೋಷ್ಠಿಯಲ್ಲಿ ಮಾತಾಡಿದ ಆರ್ ಸಿಬಿ ನಾಯಕ ಕೊಹ್ಲಿ , ಧೋನಿ ಸಿಡಿಸುವ ಸಿಕ್ಸರ್ ನೋಡಲು ಸಂತೋಷವಾಗುತ್ತೆ. ಆದರೆ, ನಮ್ಮ ವಿರುದ್ಧ ಹೊಡೆದಾಗ ಮಾತ್ರ ಆಗಲ್ಲ. ಧೋನಿ ಬ್ಯಾಟಿಂಗ್ ಮಾಡೋದನ್ನು ನೋಡುವುದನ್ನು ತಾನು ಆನಂದಿಸ್ತೀನಿ ಎಂದು ಟೀಂ ಇಂಡಿಯಾದ ನಾಯಕ ಕೊಹ್ಲಿ, ಮಾಜಿ ನಾಯಕ ಧೋನಿಯ ಬ್ಯಾಟಿಂಗ್ ಗೆ ತಲೆದೂಗಿದ್ದಾರೆ.

Share post:

Subscribe

spot_imgspot_img

Popular

More like this
Related

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...