No menu items!
10.9 C
Munich
Tuesday, May 5, 2026

ನಟ ದಿಗಂತ್ ಆಸ್ಪತ್ರೆಗೆ ದಾಖಲು

Must read

ಬೆಂಗಳೂರು : ಕನ್ನಡ ಚಿತ್ರರಂಗದ ನಟ ದಿಗಂತ್ ಕತ್ತಿಗೆ ಗಂಭೀರವಾಗಿ ಗಾಯವಾಗಿದ್ದು, ಅವರನ್ನು ಗೋವಾದಿಂದ ಬೆಂಗಳೂರಿನ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗಿದೆ. ನಟ ದಿಗಂತ್ ಪತ್ನಿ ಐಂದ್ರಿತಾ ಜತೆ ಗೋವಾಗೆ ಟ್ರಿಪ್ ಗೆ ತೆರಳಿದ್ದರು. ಈ ವೇಳೆ ಬೀಚ್ ನಲ್ಲಿ ಪಲ್ಟಿ ಹೊಡೆಯುವಾಗ ಎಡವಟ್ಟು ಮಾಡಿಕೊಂಡಿದ್ದಾರೆ.

no

 

 

ಪಲ್ಟಿ ಹೊಡೆಯಲು ಹೋಗಿ ಕತ್ತಿನ ಭಾಗದಲ್ಲಿ ಬಲವಾಗಿ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ. ಬೀಚ್ ನಲ್ಲಿ ಸಮ್ಮರ್ ಸಾಲ್ಟ್ ಹೊಡೆಯುವಾಗ ಕತ್ತಿಗೆ ಪೆಟ್ಟು ಬಿದ್ದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಗೋವಾದಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿದೆ. ಸಧ್ಯ ದಿಗಂತ್ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article