ದಿಗಂತ್ ಗೆ ಆಪರೇಷನ್ ಮಾಡಿದ ವೈದ್ಯರು ಹೇಳಿದ್ದೇನು!

Date:

ಗೋವಾ ಕಡಲತೀರದಲ್ಲಿ ಸಮ್ಮರ್ ಸಾಲ್ಟ್ ಜಂಪ್ ವೇಳೆ ದಿಂಗತ್ ಕುತ್ತಿಗೆಗೆ ಪೆಟ್ಟು ಬಿದ್ದಿತ್ತು. ಗೋವಾದಲ್ಲಿ ಪ್ರಾಥಮಿಕ ಚಿಕಿತ್ಸೆಯ ಬಳಿಕ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿತ್ತು.

 

 

 

ನಿನ್ನೆ 3 ಗಂಟೆ ಕಾಲ ವೈದ್ಯರು ಆಪರೇಷನ್ ಮಾಡಿದ್ದು, ಇದೀಗ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮನೆಗೆ ತೆರಳಿದ ದಿಗಂತ್ ಅವರಿಗೆ ಮೂರು ತಿಂಗಳು ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ.

 

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...