ಇನ್ಮುಂದೆ ಡ್ರೈವ್ ಮಾಡಲು ಡಿಎಲ್,ಆರ್‍ಸಿ, ಡಿಜಿಲಾಕರ್‍ನಲ್ಲಿದ್ದರೆ ಸಾಕು..!

Date:

ಇನ್ನು ಮುಂದೆ ಡ್ರೈವಿಂಗ್ ಲೈಸೆನ್ಸ್ & ವಾಹನದ ನೊಂದಣಿ ಪ್ರಮಾಣಪತ್ರದ (ಆರ್.ಸಿ) ಪ್ರತಿಯನ್ನು (ಹಾರ್ಡ್ ಕಾಪಿ) ಇಟ್ಟುಕೊಳ್ಳದೇ ಡ್ರೈವ್ ಮಾಡಬಹುದು.
ಡ್ರೈವಿಂಗ್ ಲೈಸೆನ್ಸ್ & ವಾಹನದ ನೊಂದಣಿ ಪ್ರಮಾಣಪತ್ರ ಡಿಜಿಲಾಕರ್ ನಲ್ಲಿ ಇದ್ದರೆ ಸಾಕು. ಅಗಕ್ಯ ಬಿದ್ದಾಗ ಪೊಲೀಸರು, ಸಾರಿಗೆ ಅಧಿಕಾರಿಗಳು ರಾಷ್ಟ್ರೀಯ ಡಿಜಿಟಲ್ ಲಾಕರ್ ವ್ಯವಸ್ಥೆಯಡಿ ದಾಖಲೆಗಳ ಪರಿಶೀಲನೆ ನಡೆಸುತ್ತಾರೆ.
ಸಾರಿಗೆ ಹಾಗೂ ಆದಾಯ ತೆರಿಗೆ ಸಚಿವಾಲಯ ಬುಧವಾರ ಈ ವ್ಯವಸ್ಥೆಗೆ ಚಾಲನೆ ನೀಡಲಿದೆ. ಈ ಡಿಜಿಲಾಕರ್ ವ್ಯವಸ್ಥೆಯಿಂದ ಎಲ್ಲ ಪ್ರಮುಖ ದಾಖಲೆಗಳು ಒಂದೆಡೆ ಲಭ್ಯವಾಗಲಿದೆ.
ಆಧಾರ್ ಕಾರ್ಡ್ ಜತೆಗೆ ಮೊಬೈಲ್ ಫೋನ್ ನಂಬರ್ ಜೋಡಣೆ ಆಗಿದ್ದರೆ ಡಿಜಿಲಾಕರ್ ಸೇವೆ ಪಡೆಯಲು ಖಾತೆ ತೆರೆಯಬಹುದು (ಡಿಜಿಲಾಕರ್ ಖಾತೆ ತೆರೆಯಲು ಈ https://digilocker.gov.in/ ವೆಬ್ ಸೈಟ್ ಗೆ ಭೇಟಿ ನೀಡಿ.) ಈ ಸೇವೆ ಆರಂಭಗೊಂಡರೆ ಬಳಕೆದಾರರ ಮೊಬೈಲ್ ಫೋನ್ ನಲ್ಲೇ ಅಧಿಕಾರಿಗಳು, ವಾಹನ ಹಾಗೂ ಸವಾರರ ಡಿಎಲ್, ಆರ್ ಸಿ ಪರಿಶೀಲಿಸಬಹುದು.

POPULAR  STORIES :

ಸೆಪ್ಟೆಂಬರ್ 9ಕ್ಕೆ ಕರ್ನಾಟಕ ಬಂದ್‍ಗೆ ಕರೆ

ಮುಸ್ಲೀಂ ಮಕ್ಕಳಿಗೆ ಕುರಾನ್ ಹೇಳಿ ಕೊಡ್ತಾಳೆ ಈ ಹಿಂದು ಯುವತಿ..!

ತಮಿಳುನಾಡಿಗೆ ಕಾವೇರಿ ನೀರು: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ.

ದೇಹದಲ್ಲಿರೋ ವಿಟಮಿನ್ ಕೊರತೆಯನ್ನು ಪತ್ತೆ ಹಚ್ಚುವುದು ಹೇಗೆ..??

ಬಂಪರ್ ಆಫರ್…! 500ರೂ. ಕೊಟ್ಟು ಒಂದು ದಿನ ಜೈಲುವಾಸ ಅನುಭವಿಸಿ..!

ಒಲಿಂಪಿಕ್ಸ್ ನಲ್ಲಿ ಚಿನ್ನ ಗೆದ್ದ ಆಕೆಗೆ ಅಲ್ಲಿನ ಸರ್ಕಾರ ಕೊಟ್ಟ ಉಡುಗೊರೆ ಏನು ಗೊತ್ತಾ…?

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...