ಹಾರರ್ ಸಿನಿಮಾದಲ್ಲಿ ಕೊಡಗಿನ ಬೆಡಗಿ ದಿಶಾ

Date:

ಸ್ಯಾಂಡಲ್ ವುಡ್ ನಲ್ಲಿ ತಮ್ಮದೇಯಾದ ಛಾಪು ಮೂಡಿಸುತ್ತಿರುವ ಕೊಡಗಿನ ಬೆಡಗಿ ದಿಶಾ ಪೂವಯ್ಯ‌ ‌.

 

ಪಾತ್ರ ಯಾವುದೇ ಇರಲಿ, ಅದಕ್ಕೆ ನ್ಯಾಯ ಒದಗಿಸೋ ಚೆಲುವೆ. ಇವರು ಈಗಾಗಲೇ ಅನೇಕ ವಿಭಿನ್ನ ಮಾತ್ರಗಳಲ್ಲಿ ನಟಿಸಿದ್ದಾರೆ. ಈಗ ಹಾರರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದು ಇವರಿಗೆ ಮೊತ್ತೊಂದು ಚಾಲೆಂಜಿಂಗ್ ಪಾತ್ರ. ಆದ್ರೆ, ಇದಕ್ಕೆ ಜೀವ ತುಂಬುತ್ತಾರೆ ಅನ್ನೋದ್ರಲಿ ನೋ ಡೌಟ್.


ಹರ್ಷ ನಾರಾಯಣ ಸ್ವಾಮಿ ನಿರ್ದೇಶನದ ‘ಸಾಲಿಗ್ರಾಮ’ ಸಿನಿಮಾದಲ್ಲಿ ದಿಶಾ ನಾಯಕಿ. ಇಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.


ಸಿನಿಮಾದ ಹೆಸರು ‘ಸಾಲಿಗ್ರಾಮ’ ಅಂತ ಕೇಳಿದ್ರೆ ಇದು ಭಕ್ತಿಪ್ರಧಾನ ಚಿತ್ರ ಎಂದುಕೊಂಡ್ರೆ ನಮ್ಮ ಯೋಚನೆ ತಪ್ಪು.‌ ಇದೊಂದು ಪಕ್ಕಾ ಕಮರ್ಷಿಯಲ್ ಹಾರರ್ ಮೂವಿ ಎಂದು ಹೇಳುತ್ತೆ ಚಿತ್ರತಂಡ. ಸಿದ್ಧಾರ್ಥ್ ಮಾಧ್ಯಮಿಕ್, ರಂಜಿತ್, ಪಲ್ಲವಿ ರಾಜ್ ಮತ್ತಿತರರು ತಾರಾಗಣದಲ್ಲಿದ್ದಾರೆ.
ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಅವರು ಇತ್ತೀಚಿಗೆ ಚಿತ್ರದ ಆಡಿಯೋ ಲಾಂಚ್ ಮಾಡಿ , ಚಿತ್ರತಂಡಕ್ಕೆ ಶುಭಕೋರಿದ್ದಾರೆ.

Share post:

Subscribe

spot_imgspot_img

Popular

More like this
Related

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ...

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು ಸಾವು

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು...

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...