No menu items!
18 C
Munich
Friday, July 3, 2026

ಬಾಂಬ್ ಬೆದರಿಕೆ ಬಗ್ಗೆ ಡಿಸಿಪಿ ಹೇಳಿದ್ದೇನು ?

Must read

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಒಡೆತನದ ಸ್ಕೂಲ್ ಗೆ ಬಾಂಬ್‌ ಬೆದರಿಕೆ ಪ್ರಕರಣ ಸಂಬಂಧ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರ್ಗಿ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಶಾಲೆಗೆ ಬೆಳಗ್ಗೆ ಇ-ಮೇಲ್ ಬಂದ ಬಗ್ಗೆ ಮಾಹಿತಿ ಬಂದಿದೆ. ಕೂಡಲೇ ಅಧಿಕಾರಿಗಳು, ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿ ಪರಿಶೀಲನೆ ಮಾಡಲಾಗಿದೆ.ಮಕ್ಕಳನ್ನು ಸೇಫ್ ಯೂನಿಟ್ ಗಳಿಗೆ ಶಿಫ್ಟ್ ಮಾಡಲಾಗಿದೆ.ಶಾಲೆಯನ್ನು ಪರಿಶೀಲನೆ ನಡೆಸಲಾಗಿದೆ ಎಂದರು.

ಬಹುತೇಕ ಮುಕ್ತಾಯವಾಗಿದ್ದು, ಪಾರ್ಕಿಂಗ್ ಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.ಪರಿಶೀಲನೆ ವೇಳೆ ಯಾವುದೇ ಶಂಕಿತ ವಸ್ತುಗಳು ಪತ್ತೆಯಾಗಿಲ್ಲ.ಈ ಬಗ್ಗೆ ಕೇಸ್ ದಾಖಲು ಮಾಡಿಕೊಳ್ಳಲಾಗುತ್ತೆ.ಯಾರು ಮಾಡಿದ್ದಾರೆ, ಕಾರಣ ಏನು ಎಂಬ ಬಗ್ಗೆ ತನಿಖೆ ಮಾಡಲಾಗುತ್ತೆ.ಸದ್ಯದ ಮಾಹಿತಿ ಪ್ರಕಾರ ಇದೊಂದು ಶಾಲೆಗೆ ಮಾತ್ರ ಬೆದರಿಕೆ ಮೇಲ್ ಬಂದಿದೆ. ಎಂದು ಹೇಳಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article