ನಾಳೆ ಎಲ್ಲಾ ಅಸೆಂಬ್ಲಿ ವ್ಯಾಪ್ತಿಯಲ್ಲಿ ಕಾಂಗ್ರೆಸ್​ ಪ್ರತಿಭಟನೆ

Date:

ಬೆಂಗಳೂರು : ಕೇಂದ್ರ ಸರ್ಕಾರದ ಅಗ್ನಿಪಥ್​ ಯೋಜನೆ ವಿರೋಧಿಸಿ ನಾಳೆ ಎಲ್ಲಾ ಅಸೆಂಬ್ಲಿ ವ್ಯಾಪ್ತಿಯಲ್ಲಿ ಕಾಂಗ್ರೆಸ್​ ಪ್ರತಿಭಟನೆ ನಡೆಸಲಿದೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಮ್ಮ ಯುವಕರನ್ನ ಗಾರ್ಡ್ ಕೆಲಸಕ್ಕೆ ಕಳಿಸೋಕೆ ತಯಾರಿಲ್ಲ.

 

 

 

 

 

ಬಿಜೆಪಿ ನಾಯಕರು ಬೇಕಿದ್ರೆ ಅವರ ಮಕ್ಕಳನ್ನ ಕಳಿಸಿಕೊಡಲಿ. ಬಿಜೆಪಿ ಮಂತ್ರಿಗಳ ಮಕ್ಕಳು, ಶಾಸಕರ ಮಕ್ಕಳನ್ನ ಬೇಕಾದ್ರೆ ಕಳಿಸಲಿ. ಅವ್ರ ಮಕ್ಕಳು ಎಂಜಿನಿಯರ್​​​​, ಡಾಕ್ಟರ್​​ ಆಗ್ಬೇಕು, ನಮ್ಮ ಮಕ್ಕಳಿಗೆ ಗಾರ್ಡ್ ಕೆಲಸನಾ? ಎಂದು ಪ್ರಶ್ನಿಸಿದರು.

 

 

 

 

ಕೇಂದ್ರ ಸರ್ಕಾರ ನಮ್ಮ ಯುವಕರ ಕನಸನ್ನು ನುಚ್ಚು ನೂರು ಮಾಡಲು ಹೊರಟಿದೆ ಇದಕ್ಕೆ ಅವಕಾಶ ಕೊಡಬಾರದು. ಅಗ್ನಿಪತ್ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...