ಅಪಘಾತವನ್ನು ಮೊಬೈಲ್ನಲ್ಲಿ ವಿಡಿಯೋ ಮಾಡ್ತೀರಾ..? ಅಪಲೋಡ್ ಮಾಡಿದ್ರೇ ಜೈಲ್ ಗ್ಯಾರಂಟಿ..!?

Date:

ಕೆಲವರಿಗೆ ಅಪಘಾತದ ಸ್ಥಳದಲ್ಲಿ ಸೆಲ್ಫಿ ತೆಗೆದುಕೊಳ್ಳುವ ಹುಚ್ಚಿರುತ್ತದೆ. ಹೆಣಗಳ ಮುಂದೆ ಸೆಲ್ಫಿ ತೆಗೆದುಕೊಳ್ಳುವ ವಿಕೃತಿ ಮನಃಸ್ಥಿತಿಯದು. ಇನ್ನೂ ಕೆಲವರಿಗೆ ಅಪಘಾತವಾಗಿ ನರಳುತ್ತಿರುವವರ ಕರುಳು ಹಿಂಡುವ ದೃಶ್ಯಗಳನ್ನು ಮೊಬೈಲ್ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲ ತಾಣದಲ್ಲಿ ಅಪ್ಲೋಡ್ ಮಾಡುವ ಚಾಳಿಯೂ ಇರುತ್ತದೆ. ಅಪಘಾತವಾದ ವ್ಯಕ್ತಿಯನ್ನು ಬಚಾವು ಮಾಡುವುದಕ್ಕಿಂತ ಅದನ್ನು ಚಿತ್ರೀಕರಿಸುವುದರಲ್ಲಿ ಅವರಿಗೆ ಎಲ್ಲಿಲ್ಲದ ಆಸಕ್ತಿ. ಇತ್ತೀಚೆಗಷ್ಟೆ ನೆಲಮಂಗಲದಲ್ಲಿ ಭೀಕರ ರಸ್ತೆ ಅಫಘಾತಕ್ಕೀಡಾದ ಹರೀಶ್ ಪ್ರಕರಣ ಇವತ್ತಿಗೂ ಕಣ್ಣ ಮುಂದಿದೆ. ಆದರೆ ಇನ್ನು ಮುಂದೆ ಹೀಗೆ ಮಾಡುವಂತಿಲ್ಲ.

oct1529utkhader

ಅಪಘಾತವಾದವರ ವಿಡಿಯೋ ತೆಗೆದು ಅದನ್ನು ಸಾಮಾಜಿಕ ಜಾಲ ತಾಣದಲ್ಲಿ ಅಪಲೋಡ್ ಮಾಡಿದ್ರೇ ಅವರಿಗೆ ಜೈಲು ಗ್ಯಾರಂಟಿ. ಅಂತಹವರ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಯು ಟಿ ಖಾದರ್ ಹೇಳಿದ್ದಾರೆ. ಸಾಮಾಜಿಕವಾಗಿ ಮಿಡಿಯಬೇಕಾದ ಮನಸ್ಸುಗಳ ವಿಕೃತಗಳಿಗೆ ಕಡಿವಾಣ ಹಾಕಲು ಸರ್ಕಾರ ಚಿಂತಿಸಿದೆ. ಇದು ಒಂದು ರೀತಿಯಲ್ಲಿ ಆರೋಗ್ಯಕರ ಬೆಳವಣಿಗೆ. ಇನ್ನಾದರೂ ಹುಷಾರಾಗಿರಿ. ಮಾನವೀಯತೆಯನ್ನು ಬೆಳೆಸಿಕೊಳ್ಳಿ

 

POPULAR  STORIES :

ಸಿಯಾಚಿನ್ ಎಂಬ ಸಾವಿನ ಕಣಿವೆ..! ರಣಚಳಿಗೆ ದೇಹ ಮರಗಟ್ಟಿ ಪುಡಿಯಾಗುತ್ತದೆ..!

ಈ ವೀಡಿಯೋ ನೋಡಿದ್ರೆ ನಿಮ್ಮ ತಲೆ ಕೆಟ್ಟು ಹೋಗುತ್ತೆ..! ಇದು ರುಂಡ ಮುಂಡ ಬೇರೆಯಾದ ಜೀವಂತ ಮೀನಿನ ಕಥೆ…

ಗಂಡನನ್ನು ಕೊಂದು, ಅವನ ತಲೆಯನ್ನು ಸೂಪ್ ಮಾಡಿ ಕುಡಿದಳು, `ಹೆಣ್ಣು ಒಲಿದರೇ ನಾರಿ, ಮುನಿದರೇ ಮಾರಿ..!’

ಮುಸ್ಲಿಮರ `ಅಜಾನ್’ ವೇಳೆ ಅರ್ಧಕ್ಕೆ ಭಾ‍ಷಣ ನಿಲ್ಲಿಸಿದ ಮೋದಿ…! #Video

ಟೀಂ ಇಂಡಿಯಾ ಹಾಗೂ ಬಾಂಗ್ಲಾ ಅಭಿಮಾನಿಗಳ ವಿಡಿಯೋ ಫೈಟ್..!

ಉಗ್ರರಿಗೆ ಇಸ್ರೇಲ್, ಅಮೆರಿಕಾದಿಂದ ವೆಪನ್ಸ್ ಪೂರೈಕೆ..!? ಪುಟಿನ್ ಹೇಳಿದ ಬೆಚ್ಚಿಬೀಳಿಸುವ ಸತ್ಯ..!?

ಜೈಲಿನಿಂದ ಕೈದಿಗಳು ಪರಾರಿ..! ಜೈಲಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ..? ಡ್ರಗ್ಸು.. ಸೆಕ್ಸು.. ಫಿಕ್ಸು…

ಧೋನಿ ಪತ್ರಕರ್ತನ ಮೇಲೆ ಸಿಟ್ಠಾಗಿದ್ದೇಕೆ..? ನಾವು ಸ್ಕ್ರಿಪ್ಟ್ ಇಟ್ಟುಕೊಂಡು ಪಂದ್ಯವಾಡುವುದಿಲ್ಲ..!

ಖಂಡೀಲ್ ಬೆತ್ತಲಾಗದಿದ್ರೇ ಏನಂತೆ..? ಆರ್ಷಿ ಖಾನ್ ಬೆತ್ತಲಾದಳಲ್ಲ..!!

ಅಮ್ಮನಿಗೆ ಸೇಟು ದುಡ್ಡು ಕೊಟ್ಟಿದ್ದು ಯಾಕೆ..? ಫ್ರಾಕ್ ಹುಡ್ಗೀಯ ಚಾಕೊಲೇಟ್ ಸ್ಟೋರಿ..!

Share post:

Subscribe

spot_imgspot_img

Popular

More like this
Related

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ:...