ತನ್ನ ಸೆಕ್ಸ್ ಸಿಡಿ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋದ ಜೆ.ಟಿ ಪಾಟೀಲ..!

Date:

ಮಾಜಿ ಅಬಕಾರಿ ಸಚಿವ ಹೆಚ್.ವೈ ಮೇಟಿ ರಾಸಲೀಲೆ ಪ್ರಕರಣದ ಬೆನ್ನಲ್ಲೆ ತನ್ನ ಬಳಿ ಇನ್ನು ಕೆಲವು ರಾಜಕೀಯ ವ್ಯಕ್ತಿಗಳ ಸಿಡಿ ಇದೆ ಎಂದ ಆರ್‍ಟಿಐ ಕಾರ್ಯಕರ್ತ ಚಂದ್ರಶೇಖರ್ ಹೇಳಿಕೆಯಿಂದ ಕೈ ಪಾಳಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಅದ್ರಲ್ಲಿ ಓರ್ವ ಕೈ ಶಾಸಕ ತನ್ನ ವಿರುದ್ದದ ಸೆಕ್ಸ್ ಸಿಡಿ ಬಹಿರಂಗಗೊಳಿಸದಂತೆ ಹೈಕೋರ್ಟ್ ಮೆಟ್ಟಿಲೇರಿ ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದಾರೆ..! ಬೀಳಗಿ ಶಾಸಕ ಜೆಟಿ ಪಾಟೀಲ (ಜಗದೀಶ್ ತಿಮ್ಮನಗೌಡ) ತನಗೆ ಸಂಬಂಧಿಸಿದ ಯಾವುದೆ ಸೆಕ್ಸ್ ಸಿಡಿಯನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ತಡೆ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ..! ಈ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ಪೀಠ, ಜೆಟಿ ಪಾಟೀಲ್ ಅವರಿಗೆ ಸಂಬಂಧ ಪಟ್ಟ ಯಾವುದೇ ಅಶ್ಲೀಲ ವಿಡಿಯೋಗಳು ಮಾಧ್ಯಮದಲ್ಲಿ ಪ್ರಸಾರ ಮಾಡಬಾರದು ಎಂದು ತಡೆಯಾಜ್ಞೆ ನೀಡಿದೆ..! ಹೆಚ್.ವೈ ಮೇಟಿ ರಾಸಲೀಲೆಯ ಸಿಡಿ ಬಹಿರಂಗ ಪಡಿಸಿ ಅವರನ್ನು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಮಾಡಿದ್ದ ಚಂದ್ರಶೇಖರ್ ಅದಾದ ನಂತರ ತನ್ನ ಬಳಿ ಇನ್ನೂ ಮೂವರ ಸಿ.ಡಿ ಇದೆ ಎಂದು ಹೇಳಿಕೆ ನೀಡಿದ್ದರು. ಇದರಿಂದ ಭಯಗೊಂಡ ಜೆ.ಟಿ ಪಾಟೀಲ್ ಕೋರ್ಟ್ ಮೊರೆ ಹೋಗಿದ್ದಾರೆ..!

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಸದ್ಯದಲ್ಲೇ ಇಬ್ಬರು ರಾಜಕೀಯ ವ್ಯಕ್ತಿಗಳ ಸಿ.ಡಿ. ರಿಲೀಸ್ : ರಾಜಶೇಖರ ಮುಲಾಲಿ

ಸೀರೆ ಕೊಳ್ಳೋಕೆ ಮುಗಿ ಬಿದ್ರು ಜನ..! ಸೀರೆಯ ಬೆಲೆ ಕೇವಲ 1. ರೂಪಾಯಿ ಮಾತ್ರ..!

ಸತ್ತ ವ್ಯಕ್ತಿಯ ಶವ ಸಂಸ್ಕಾರಕ್ಕೆ ನೀಡ್ತಾ ಇಲ್ಲ ಒಂದಿಡಿ ಜಾಗ..?

ಕನ್ನಡಿಗರಿಗಿಲ್ಲಿದೆ ಶುಭ ಸುದ್ದಿ: ಖಾಸಗಿ ವಲಯದಲ್ಲಿ ಕನ್ನಡಿಗರಿಗೂ ಮೀಸಲಾತಿ

25 ಪೈಸೆಯಿಂದ ಲಕ್ಷಾಧಿಪತಿಯಾದ್ರು..! ಹೇಗೆ ಗೊತ್ತಾ..?

ಯುವತಿಯನ್ನು ನುಂಗಿದ ಮೊಸಳೆ..! ಅದರ ಅಸಲಿ ಕಥೆ ಏನು ಗೊತ್ತಾ..?

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...