ವಿಮಾನದಲ್ಲೇ ಹೆರಿಗೆ ಮಾಡಿಸಿದ ಭಾರತೀಯ ವಿದ್ಯಾರ್ಥಿ…!

Date:

ಭಾರತ ಮೂಲದ ವೈದ್ಯ ವಿದ್ಯಾರ್ಥಿರೊಬ್ಬರು ಚಲಿಸುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ.


27 ವರ್ಷದ ಡಾ.ಸಿಜ್ ಹೇಮಲ್ ಭಾರತೀಯರಾಗಿದ್ದು, ಅಮೆರಿಕಾದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅವರು ಮದುವೆ ಸಮಾರಂಭವನ್ನು ಮುಗಿಸಿಕೊಂಡು ದೆಹಲಿಯಿಂದ ನ್ಯೂಯಾರ್ಕ್‍ಗೆ ಟ್ರಾನ್ಸ್-ಅಟ್ಲಾಂಟಿಕ್ ವಿಮಾನದಲ್ಲಿ ತೆರಳುತ್ತದ್ದರು. ಈ ವೇಳೆ ಮಹಿಳೆಯೊಬ್ಬರಿಗೆ ಹೆರಿಗೆ ನೊವು ಕಾಣಿಸಿಕೊಂಡಿದೆ. ಆಗ ಸಿಬ್ಬಂದಿ ಯಾರಾದ್ರು ಡಾಕ್ಟರ್ ಇದ್ದೀರ..? ಅಂತ ಕೇಳಿದ್ದಾರೆ.


ಸಾಮಾನ್ಯ ಹೊಟ್ಟೆ ನೋವು ಅಥವಾ ಕಿಡ್ನಿ ಸ್ಟೋನ್ ನಿಂದ ಬಳಲುತ್ತಿರಬಹುದು ಎಂದುಕೊಂಡು ಹೋಗುತ್ತಾರೆ. ಆದರೆ, ಆ ಮಹಿಳೆ ಬಳಲುತ್ತಿದ್ದುದು ಹೆರಿಗೆ ನೋವಿನಿಂದ…! ತಡಮಾಡದೆ ತಜ್ಞರ ಸಲಹೆ ಪಡೆದು ಹೆರಿಗೆ ಮಾಡಿಸಿದ್ದಾರೆ. ಗಂಡು ಮಗು ಜನನವಾಗಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಮಗುವಿಗೆ ಜೆಕ್ ಎಂದು ನಾಮಕರಣ ಮಾಡಲಾಗಿದೆ.

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್...

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ...

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ ಬೆಂಗಳೂರು:...