ದ್ರಾವಿಡ್ ಹಾದಿಯಲ್ಲೇ ಅವರ ಶಿಷ್ಯರು…!

Date:

ರಾಹುಲ್ ದ್ರಾವಿಡ್ ಹಾದಿಯಲ್ಲಿಯೇ ಅವರ ಶಿಷ್ಯರು ಹೆಜ್ಜೆ ಹಾಕುತ್ತಿದ್ದಾರೆ.ದ್ರಾವಿಡ್ ಎಂದರೆ ಕೇವಲ ಕ್ರಿಕೆಟ್ ಶಕ್ತಿ ಮಾತ್ರವಲ್ಲ.‌ ಪ್ರಾಮಾಣಿಕತೆಗೆ ಇರುವ ಇನ್ನೊಂದು ಹೆಸರು.


ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ ಅಂಡರ್ 19 ವಿಶ್ವಕಪ್ ನಲ್ಲಿ ದ್ರಾವಿಡ್ ಮಾರ್ಗದರ್ಶನದ ಟೀಂ ಇಂಡಿಯಾ ಫೈನಲ್ ಪ್ರವೇಶಿಸಿದೆ.‌ ಫೆಬ್ರವರಿ 3 ರಂದು ಆಸ್ಟ್ರೇಲಿಯಾ ವಿರುದ್ಧ ಫೈನಲ್ ನಲ್ಲಿ ಸೆಣಸಲಿದೆ.


ದ್ರಾವಿಡ್ ಶಿಷ್ಯರು‌ ಹೀಗೆ ಉತ್ತಮ ಪ್ರದರ್ಶನ ನೀಡುತ್ತಿರುವುದರ ಜೊತೆಗೆ ಅವರ ಪ್ರಾಮಾಣಿಕತೆಯನ್ನೂ ಅಳವಡಿಸಿಕೊಂಡಿದ್ದಾರೆ.
ಪಾಕಿಸ್ತಾನದ ವಿರುದ್ಧ ನಡೆದ ಸೆಮಿಫೈನಲ್ ನಲ್ಲಿ ಭಾರತದ ಅನುಕುಲ್ ರಾಯ್ ಕೀಪರ್ ಗೆ ಕ್ಯಾಚ್ ನೀಡಿದ್ದರು. ಆದರೆ, ಅಂಪೈರ್ ಅನುಮಾನದಿಂದ ಔಟ್ ಎಂಬ ತೀರ್ಪು ನೀಡಲು ಹಿಂದೇಟು ಹಾಕಿದ್ರು.

ಅಕುಲ್ ಅಂಪೈರ್ ತೀರ್ಪಿಗೆ ಕಾಯದೇ ಪೆವಿಲಿಯನ್ ಕಡೆ ಹೆಜ್ಜೆ ಹಾಕಿದ್ರು. ಆಗ ಅಂಪೈರ್ ಔಟ್ ಎಂದು ತೀರ್ಪು ನೀಡಿದ್ರು…! ಇದನ್ನು ಬಿಸಿಸಿಐ ತನ್ನ ಪೇಜಿನಲ್ಲಿ ಹಂಚಿಕೊಂಡಿದೆ.

Share post:

Subscribe

spot_imgspot_img

Popular

More like this
Related

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಉತ್ತರ...

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು?

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? ಮನೆ ಸ್ವಚ್ಛತೆಗೆ...

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ತೀವ್ರ ಚಳಿ: ಮಂಜು ಕವಿದ ವಾತಾವರಣ

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ತೀವ್ರ ಚಳಿ: ಮಂಜು ಕವಿದ ವಾತಾವರಣ ಬೆಂಗಳೂರು: ರಾಜ್ಯದಲ್ಲಿ...

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...