DRDOದಲ್ಲಿ ಕೆಲಸ ಖಾಲಿ ಇದೆ; ಆಸಕ್ತರು ಅರ್ಜಿ ಸಲ್ಲಿಸಿ

Date:

ಡಿಫೆನ್ಸ್ ರಿಸರ್ಚ್ ಅಂಡ್ ಡೆವಲ್ ಪೆಂಟ್ ಆರ್ಗನೈಜೇಷನ್(ಡಿಆರ್‌ಡಿಒ) 2021ನೇ ಸಾಲಿನ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ವಿವಿಧ ಹುದ್ದೆಗಳ ಸಿಬ್ಬಂದಿ ಹುದ್ದೆಗೆ ಅರ್ಜಿ ಆಹ್ವಾನಿಸಿ, ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ, ವಿಡಿಯೋ ಮೂಲಕ ಸಂದರ್ಶನಕ್ಕೆ ಹಾಜರಾಗಬಹುದು.

 

ಸಂಸ್ಥೆ ಹೆಸರು: Defence Research and Development Organisation ನ Institute of Nuclear Medicine and Allied Sciences (INMAS)
ಒಟ್ಟು ಹುದ್ದೆ: Junior Research Fellow(JRF)
ಉದ್ಯೋಗ ಸ್ಥಳ; ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಆಗಸ್ಟ್ 28 ರಿಂದ 21 ದಿನಗಳ ಅವಕಾಶ.
ಒಟ್ಟು ಹುದ್ದೆ:
ರಿಸರ್ಚ್ ಸಹಾಯಕ: 4
ಜ್ಯೂನಿಯರ್ ರಿಸರ್ಚ್ ಫೆಲೋಶಿಫ್: 6

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಇಂಜಿನಿಯರಿಂಗ್ ಪದವಿ.
JRF ಹುದ್ದೆ 1: ಬಿ.ಇ ಸಿವಿಎಲ್ ಇಂಜಿನಿಯರಿಂಗ್ ಪದವಿ, ಬಿ.ಟೆಕ್ ಜೊತೆಗೆ ಎನ್ ಇ ಟಿ/ ಗೇಟ್ ಪರೀಕ್ಷೆ ಅರ್ಹತೆ, ಎಂ.ಟೆಕ್
JRF ಹುದ್ದೆ 2: ಬಿ.ಇ ಕಂಪ್ಯೂಟರ್ ಸೈನ್ಸ್ ಹಾಗೂ ಇಂಜಿನಿಯರಿಂಗ್/ NET/GATE ಅರ್ಹತೆ ಅಥವಾ ಬಿ.ಇ/ ಎಂಟೆಕ್ (ಕಂಪ್ಯೂಟರ್ ಸೈನ್ಸ್/ಕಂಪ್ಯೂಟರ್ ಇಂಜಿನಿಯರಿಂಗ್) ಪ್ರಥಮ ಶ್ರೇಣಿಯಲಿ ತೇರ್ಗಡೆ, ಸ್ನಾತಕೋತ್ತರ ಪದವಿ ಅಥವಾ ಎಂ.ಎಸ್ಸಿ (ಕಂಪ್ಯೂಟರ್ ಸೈನ್ಸ್)

JRF ಹುದ್ದೆ 3: ಸ್ನಾತಕೋತ್ತರ ಪದವಿ, ಎನ್ ಇ ಟಿ/ ಗೇಟ್ ಪರೀಕ್ಷೆ ಅರ್ಹತೆ, ಪರಿಸರ ವಿಜ್ಞಾನದಲ್ಲಿ ಪದವಿ ಅಥವಾ ಎಂ.ಇ, ಎಂ.ಟೆಕ್ ಪ್ರಥಮಶ್ರೇಣಿಯಲ್ಲಿ ತೇರ್ಗಡೆ ಭೂವಿಜ್ಞಾನ/ ರಿಮೋಟ್ ಸೆನ್ಸಿಂಗ್/ ಜಿಯೋಮ್ಯಾಟಿಕ್

 

ವಯೋಮಿತಿ: ನೋಟಿಫಿಕೇಷನ್ ಆಗಸ್ಟ್ 28 ದಿನಾಂಕಕ್ಕೆ ಅನ್ವಯವಾಗುವಂತೆ 18 ರಿಂದ 28 ವರ್ಷ. ಅರ್ಹರಿಗೆ ನಿಯಮಾವಳಿಯಂತೆ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗೆ 3 ವರ್ಷ, ಹಿಂದುಳಿದ ವರ್ಗ(ಕೆನೆ ಪದರ ರಹಿತ) 3 ವರ್ಷ, ದಿವ್ಯಾಂಗರಿಗೆ 10 ವರ್ಷ ಹಾಗೂ 1984ರ ಗಲಭೆ ಪೀಡಿತರು ಮತ್ತು ಮಾಜಿ ಯೋಧರಿಗೆ 5 ವರ್ಷ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ.

 

ನೇಮಕಾತಿ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ ಎರಡು ಸುತ್ತಿನ ಫಲಿತಾಂಶದ ಆಧಾರದ ಮೇಲೆ ಆಯ್ಕೆ.

ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ ಮಾಜಿ ಯೋಧ, ಮಹಿಳೆ: ಯಾವುದೇ ಶುಲ್ಕವಿಲ್ಲ.
ಇತರೆ: 100 ರು.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆಯ್ಕೆ ದಿನಾಂಕ: 28.08.2021.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 04.09.2021

 

 

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...