ಅಪಘಾತ ತಡೆಯಲು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಡ್ರೋನ್ ಕಣ್ಗಾವಲು.

Date:

ಮುಂಬೈ ಮತ್ತು ಪುಣೆ ನಡುವಿನ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿನಿತ್ಯ ನಡೆಯುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರ ಒಂದು ಯೋಜನೆ ರೂಪಿಸಿದೆ. ಹೆದ್ದಾರಿಗಳನ್ನು ಇನ್ಮೇಲೆ ಡ್ರೋನ್‍ಗಳ ಕಣ್ಗಾವಲಿರಿಸಲು ಸರ್ಕಾರ ಚಿಂತನೆ ನಡೆಸಿದೆ.
ಇದೇ ಪ್ರಪ್ರಥಮ ಬಾರಿಗೆ ಹೆದ್ದಾರಿಗಳಲ್ಲಿ ಡ್ರೋನ್‍ಗಳನ್ನು ಬಳಕೆ ಮಾಡುತ್ತಿದ್ದು, ಅಪಘಾತ ವಲಯ ಎಂದು ಘೋಷಿಸಿರುವ ಮುಂಬೈ-ಪುಣೆ ಮಾರ್ಗದ 95 ಕಿ.ಮೀ ಪ್ರದೇಶಗಳಲ್ಲಿ ಡ್ರೋನ್‍ಗಳು ಕಾರ್ಯ ನಿರ್ವಹಿಸಲಿದೆ. ಈ ಡ್ರೋನ್‍ನ ಸಹಾಯದಿಂದ ವೇಗದ ಚಾಲನೆ, ಲೇನ್ ತಪ್ಪಿ ಹೋಗುವುದು, ಓವರ್ ಟೇಕ್ ಮಾಡುವುದು ಮುಂತಾದವುಗಳನ್ನು ಸೂಕ್ಷ್ಮವಾಗಿ ಗಮನಿಸಲಿದೆ. ಡ್ರೋನ್ ಸಿಸಿ ಕ್ಯಾಮರಾಗಳಿಗಿಂತ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವುದರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಈ ಡ್ರೋನ್‍ಗಳನ್ನು ಬಳಸಲು ನಿರ್ಧರಿಸಿದ್ದೇವೆ ಎಂದು ಸಚಿವ ದೀಪಕ್ ವಸಂತ್ ಕೇಸರ್ಕರ್ ಹೇಳಿದ್ದಾರೆ.

POPULAR  STORIES :

ನಿಮ್ಮ ಸ್ಕಿನ್ ಸಾಫ್ಟ್ ಆಗಬೇಕೆ..? ಹಾಗಿದ್ರೆ ಅಲೋವೇರಾಕ್ಕೆ ಮೊರೆ ಹೋಗಿ….!

ಪಬ್ಲಿಕ್ ಪ್ಲೇಸ್‍ನಲ್ಲೇ ಸೆಕ್ಸ್ ಮಾಡಿ ಸಿಕ್ಕಿಬಿದ್ದ ಹಾಲಿವುಡ್ ಸೆಲೆಬ್ರೆಟಿ…!

ಫೇಸ್‍ಬುಕ್‍ನಲ್ಲಿ ಲೈವ್ ಸಾಹಸ ಪ್ರದರ್ಶನ ತೋರಿಸಲು ಹೋಗಿ ಹೆಣವಾದ..!

ಈ ವೃದ್ದ ಸನ್ಯಾಸಿಯ ದೀರ್ಘಾಯುಷ್ಯದ ಸೀಕ್ರೇಟ್ ಏನು ಗೊತ್ತಾ…?

ನಿದ್ರೆ ಬಿಟ್ಟು ಜಿಯೋ 4ಜಿ ಫ್ರೀ ಸಿಮ್ ಪಡೆಯುತ್ತಿದ್ದಾರೆ ಗ್ರಾಹಕರು..!

ಟೆಸ್ಟ್ ನಲ್ಲಿ ಪಾಕ್ ನಂ1 ಪಟ್ಟ: ಕೋಹ್ಲಿಯನ್ನು ಲೇವಡಿ ಮಾಡಿದ ಪಾಕ್ ಅಭಿಮಾನಿಗಳು

Share post:

Subscribe

spot_imgspot_img

Popular

More like this
Related

Elephant Teeth: ಆನೆ ದಂತಕ್ಕೆ ಏಕೆ ಅಷ್ಟೊಂದು ಬೇಡಿಕೆ! ಇಲ್ಲಿ ತಿಳಿಯಿರಿ

Elephant Teeth: ಆನೆ ದಂತಕ್ಕೆ ಏಕೆ ಅಷ್ಟೊಂದು ಬೇಡಿಕೆ! ಇಲ್ಲಿ ತಿಳಿಯಿರಿ ಇತಿಹಾಸದುದ್ದಕ್ಕೂ...

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ಮಂಗಳೂರು: ಮಹೇಶ್...

ಕಲ್ಯಾಣ ಕರ್ನಾಟಕದ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸಿಸಿ ಪಾಟೀಲ್ ಬೇಸರ

ಕಲ್ಯಾಣ ಕರ್ನಾಟಕದ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸಿಸಿ ಪಾಟೀಲ್ ಬೇಸರ ಬೆಂಗಳೂರು:-ಕಲ್ಯಾಣ...

ಅಕ್ರಮ ಆಸ್ತಿ ಕೇಸ್: ಶೃಂಗೇರಿ ಶಾಸಕ ರಾಜೇಗೌಡ್ರಿಗೆ ಲೋಕಾಯುಕ್ತ ಶಾಕ್

ಅಕ್ರಮ ಆಸ್ತಿ ಕೇಸ್: ಶೃಂಗೇರಿ ಶಾಸಕ ರಾಜೇಗೌಡ್ರಿಗೆ ಲೋಕಾಯುಕ್ತ ಶಾಕ್ ಚಿಕ್ಕಮಗಳೂರು: ಶೃಂಗೇರಿ...