ಚಿಕ್ಕಮಗಳೂರು ಡಿವೈಎಸ್‍ಪಿ ಕಲ್ಲಪ್ಪ ಹಂಢಿಭಾಗ್ ಆತ್ಮಹತ್ಯೆ ಘಟನೆ ಮಾಸುವ ಮೊದಲೇ ಇನ್ನೊಂದು ದುರ್ಘಟನೆ ನಡೆದಿದೆ.
ಮಂಗಳೂರು ಐಜಿ ಕಚೇರಿಯ ಡಿವೈಎಸ್‍ಪಿ ಎಂ.ಕೆ.ಗಣಪತಿ ಮಡಿಕೇರಿಯ ವಸತಿಗೃಹವೊಂದರಲ್ಲಿ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಸಚಿವರೊಬ್ಬರ ಹೆಸರನ್ನು ಬರೆದಿಟ್ಟಿದ್ದಾರೆ ಎನ್ನಲಾಗಿದ್ದು. ಯಾವುದೋ ಪ್ರಕರಣವೊಂದರ ತನಿಖೆ ಸಂಬಂಧ ಆ ಸಚಿವರು ಒತ್ತಡ ಹೇರುತ್ತಿದ್ದರೆಂದು ಆಪ್ತರ ಬಳಿ ಗಣಪತಿ ಹೇಳಿಕೊಂಡಿದ್ದರು ಎಂದು ತಿಳಿದುಬಂದಿದೆ.
ಮೂಲತಃ ಗಣಪತಿ ಸೋಮವಾರಪೇಟೆ ತಾಲ್ಲೂಕಿನ ರಂಗಸಮುದ್ರದವರು.
ಬೆಂಗಳೂರಿನಲ್ಲಿ ಸಿಸಿಆರ್‌ಬಿಯಲ್ಲಿ ಕೆಲಸ ಮಾಡುತ್ತಿದ್ದ ಇವರನ್ಬು ಇತ್ತೀಚೆಗಷ್ಟೇ ಮಂಗಳೂರು ಐಜಿ ಕಚೇರಿಗೆ ವರ್ಗಾಯಿಸಲಾಗಿತ್ತು.
ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದಿಲ್ಲ. ಅದರೆ, ಒಬ್ಬರ ಹಿಂದೆ ಒಬ್ಬರಂತೆ ಡಿವೈಎಸ್‍ಪಿಗಳು ರಾಜನಾಮೆ, ಆತ್ಮಹತ್ಯೆ ಮಾಡಿಕೊಳ್ಳುತ್ತಿರಿವುದಕ್ಕೆ ಸರಕಾರ ಉತ್ತರಿಸಬೇಕಿದೆ.
POPULAR STORIES :
ಪಾಪಿಗಳು ಅಟ್ಟಹಾಸ ಮೆರೆದ ವಿಪರ್ಯಾಸದ ರಿಯಲ್ ಸ್ಟೋರಿ..!
ಕೋಹ್ಲಿ ಪ್ರಕಾರ ಪರ್ಫೆಕ್ಟ್ ಟೆಸ್ಟ್ ಬೌಲರ್ ಯಾರು?
ನಾಯಿಯನ್ನು ಟೆರೆಸ್ ಮೇಲಿನಿಂದ ಎಸೆದ ಮೃಗ ಯಾರು ಗೊತ್ತಾ..?
ಕುಂಬ್ಳೆ ಸವಾಲು ಗೆದ್ದ ಒಬ್ಬನೇ ಒಬ್ಬ ಆಟಗಾರ ಯಾರು? ವಿರಾಟ್ ಕೋಹ್ಲಿಯೇ ಗೆಲ್ಲದ ಸವಾಲು ಗೆದ್ದ ಯುವ ಆಟಗಾರ..!