ಮತ್ತೆ ಕಂಪಿಸಿದ ಧರೆ….

0
67

ದೆಹಲಿ, ಶ್ರೀನಗರ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಮಿ ಕಂಪಿಸಿದೆ. ಭೂಮಿ ಮತ್ತೆ ಮತ್ತೆ ನಡುಗಿದ್ದು, ಹೆದರಿದ ಜನ ಮನೆ, ಕಟ್ಟಡ, ಕಚೇರಿಗಳಿಂದ ಹೊರ ಓಡಿ ಬಂದಿದ್ದಾರೆ.

ಇಂದು ಸಂಜೆ 4 ಗಂಟೆ 1 ನಿಮಿಷಕ್ಕೆ ಭೂಮಿ ಕಂಪಿಸಿದೆ. ಭೂಗರ್ಭದ 248 ಕಿ.ಮೀ. ಆಳದಲ್ಲಿ ಕಂಪನದ ಕೇಂದ್ರ ಬಿಂದು ಕಂಡು ಬಂದಿದೆ. ನೆರೆಯ ಪಾಕಿಸ್ತಾನದ ಇಸ್ಲಾಮಾಬಾದ್‌, ಅಫ್ಘಾನಿಸ್ಥಾನದ ಕಾಬೂಲ್‌ನಲ್ಲಿಯೂ ಭೂಕಂಪ ಸಂಭವಿಸಿದೆ.

ರಿಕ್ಟರ್‌ ಮಾಪಕದಲ್ಲಿ 6.8 ರಷ್ಟು ತೀವ್ರತೆ ದಾಖಲಾಗಿದೆ. ಅಫ್ಘಾನಿಸ್ತಾನದ ಹಿಂದುಕುಶ್‌ ಪರ್ವತದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ. ಇದುವರೆಗೆ ಅದೃಷ್ಟವಶಾತ್ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ.

 

POPULAR  STORIES :

9,50,00,000 ಬೆಲೆಯ ಆ್ಯಪ್ ನ 4 ನಿಮಿಷದಲ್ಲಿ ಅಭಿವೃದ್ಧಿ ಪಡಿಸಿದ ಭಾರತೀಯ..!

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ಎಸ್.ಯಡಿಯೂರಪ್ಪ.! ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿಕೆ..!

ಸ್ಯಾಂಡಲ್ ವುಡ್ ನಲ್ಲಿ ಅಪ್ಪ ಮಗನ ನಡುವೆ ಪೈಪೋಟಿ ಶುರುವಾಗಲಿದೆ..!

ಐಪಿಎಲ್ ಸೀಸನ್ 9ರಲ್ಲಿ ಪ್ರೇಕ್ಷಕನೇ 3ನೇ ಅಂಪೈರ್ ಅಂತೆ..!

ಮಿಸ್ಡ್ ಕಾಲ್ ಗೆಳೆಯ..! ಅವನ ಸಾವಿನ ಜೊತೆ ಇವಳು ಒಂದಾದಳು..!?

ಮೋದಿ ದೇಹದಲ್ಲಿ ಅಹ್ಮದ್ ಖಾನ್ `ಆತ್ಮ..!!’ ಮೋದಿಯಲ್ಲ, ಇಂದಿರಾ ಗಾಂಧಿಯಿದ್ದಿದ್ದರೂ ಆಗುತ್ತಿತ್ತು ಮಾರಣಹೋಮ..!!

`ಸೆಕ್ಸ್’ ಸೈಟುಗಳ ಹಾಟ್ ವಿಚಾರ..!? ಅಶ್ಲೀಲ ಎಂಎಂಎಸ್ ಹೇಗೆಲ್ಲಾ ಸೃಷ್ಟಿಯಾಗುತ್ತೆ ಗೊತ್ತಾ..!?

 

LEAVE A REPLY

Please enter your comment!
Please enter your name here