No menu items!
12 C
Munich
Saturday, April 25, 2026

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ

Must read

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಒಟ್ಟು5159 ಅತಿಥಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ. 2022-23ರ ನೇ ಸಾಲಿನ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ ಮೂಲಕ ಭರ್ತಿ ಮಾಡುವವರಿಗೆ ಅಥವ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ 5,078 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸರ್ಕಾರದ ಅನುಮತಿ ನೀಡಲಾಗಿರುತ್ತದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article