ಡಿಸೆಂಬರ್ 12 ಕ್ಕೆ ಸರ್ಕಾರಿ ರಜೆ ಘೋಷಣೆ.

Date:

ಪ್ರವಾದಿ ಮಹಮ್ಮದ್ ಅವರ ಜನ್ಮದಿನ(ಈದ್ ಮಿಲಾದ್) ಪ್ರಯುಕ್ತ ಕೇಂದ್ರ ಸರ್ಕಾರಿ ನೌಕರರಿಗೆ ಡಿಸೆಂಬರ್ 12 ರಂದು ರಜೆ ಘೋಷಣೆ ಮಾಡಿದೆ. ಈ ಹಿಂದೆ ಕೇಂದ್ರ ಈದ್ ಮಿಲಾದ್ ಪ್ರಯುಕ್ತ ಡಿ. 13ರ ಮಂಗಳವಾರ ರಜೆ ಘೋಷಣೆ ಮಾಡಿತ್ತು. ಅದರ ಬದಲಾಗಿ ಡಿ.12 ರ ಸೋಮವಾರ ರಜೆ ಘೋಷಣೆ ಮಾಡಿದೆ. ಈ ಕುರಿತಂತೆ ಕೇಂದ್ರ ಸುತ್ತೋಲೆ ಹೊರಡಿಸಿದ್ದು, ಈ ಮೊದಲು ಹೊರಡಿಸಲಾಗಿದ್ದ ಡಿ.13ರ ರಜೆಯನ್ನು ಹಿಂಪಡೆಯಲಾಗಿದೆ. ಡಿ.12ಕ್ಕೆ ಈದ್ ಮಿಲಾದ್ ಇರುವುದರಿಂದ ಅಂದು ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಮಹಿಳೆಯೊಬ್ಬರ ಕಿವಿಯಿಂದ ಜೀವಂತ ಜಿರಲೆಯನ್ನು ಹೊರತೆಗೆದ ಡಾಕ್ಟರ್..!

ಅಪ್ಪ ಅಮ್ಮನನ್ನು ನೋಡಿಕೊಳ್ಳುವಂತೆ ಗೆಳೆಯನಿಗೆ ಹೇಳಿದ..! ಪ್ರೀತಿಸಿದವಳನ್ನು ಬೇಕಂತಲೇ ದೂರವಿಟ್ಟ..!

ದಕ್ಷಿಣ ಭಾರತದ ಮೊದಲ ನಗದು ರಹಿತ ಗ್ರಾಮ ಯಾವುದು ಗೊತ್ತಾ..?

ಸಂಜನಾ ಐ ಲವ್ ಯೂ ಎಂದ ಪ್ರಥಮ್..! ಆಕೆ ಕೊಟ್ಟ ಉತ್ತರ ಏನು..?

ಸಿಎಂ ಜಯಲಲಿತಾ ಹೃದಯಾಘಾತಕ್ಕೆ ಕಾರಣವೇನು..?

ಎಚ್ಚರ ಗ್ರಾಹಕರೇ..! ಜಸ್ಟ್ 6 ಸೆಂಕೆಂಡ್‍ನಲ್ಲಿ ನಿಮ್ಮ ಕ್ರೆಡಿಟ್ ಕಾರ್ಡ್ ಹ್ಯಾಕ್ ಆಗುತ್ತೆ..!!

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...