ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲುಕಂಡಿದ್ದಾರೆ.
ಕ್ಷೇತ್ರಬದಲಿಸಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಅವರು ಜಿ ಟಿ ದೇವೇಗೌಡ ಅವರ ವಿರುದ್ಧ ಸೋಲನುಭವಿಸಿದ್ದಾರೆ.
ಕ್ಷೇತ್ರ ಬದಲಾಯಿಸಿ ದುಸ್ಸಾಹಸಕ್ಕೆ ಕೈ ಹಾಕಿದ್ದ ಸಿದ್ದರಾಮಯ್ಯ ಅವರ ಕೈ ಬಿಟ್ಟು ಮತದಾರರು ತೆನೆಹೊತ್ತ ಜಿ ಟಿ ದೇವೇಗೌಡರ ಕೈ ಹಿಡಿದಿದ್ದಾರೆ.
ಅತ್ತ ಪಕ್ಕದ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರ ಪುತ್ರ ಡಾ ಯತೀಂದ್ರ ಗೆಲುವಿನ ನಗೆ ಬೀರಿದ್ದಾರೆ.