ರಾಜ್ಯದಲ್ಲಿ ಮತ್ತೆ ಬಿಜೆಪಿ…!

Date:

ಶಾಸಕ ಎನ್.ಮಹೇಶ್ ಗುಜರಾತ್ ಗೆಲುವಿನ ಬಗ್ಗೆ ಹೇಳಿಕೆ ನೀಡಿದ್ದಾರೆ . ಕೊಳ್ಳೇಗಾಲ ತಾಲೂಕಿನಲ್ಲಿ ಶಾಸಕ ಎನ್.ಮಹೇಶ್ ಮಾತನಾಡಿದ್ದು , “ಗುಜುರಾತ್ ರೀತಿಯೇ ಕರ್ನಾಟಕದಲ್ಲೂ ಬಿಜೆಪಿಗೆ ಗೆಲುವು ಸಾಧಿಸುತ್ತೆ . ವಿರೋಧ ಪಕ್ಷಕ್ಕೆ ಅಸ್ಥಿತ್ವವೇ ಇಲ್ಲದಂತೆ ಜನ ಬಿಜೆಪಿ ಬೆಂಬಲಿಸಿದ್ದಾರೆ . ಗುಜರಾತ್ ನಲ್ಲಿ ಬರೀ ಬಹುಮತವಲ್ಲ , ಭರ್ಜರಿ ಬಹುಮತದ ಗೆಲುವು ಸಾಧಿಸಲಾಗಿದೆ .
ಗುಜರಾತ್ನಲ್ಲಿ ಆದ ಬಿಜೆಪಿ ಗೆಲುವು ಇದು ಪ್ರಜಾಪ್ರಭುತ್ವದ ಗೆಲುವು . ಆಡಳಿತ ವಿರೋಧಿ ಅಲೆ ಎನ್ನುತ್ತಿದ್ದವರಿಗೆ ಜನರಿಂದಲೇ ತಕ್ಕ ಉತ್ತರ ಸಿಕ್ಕಂತಾಗಿದೆ . ಗುಜರಾತ್ ಗೆಲುವು ಮೋದಿ ಹಾಗೂ ಅಲ್ಲಿನ ಮತದಾರರಿಗೆ ಸೇರಬೇಕು . 2023ಕ್ಕೆ ರಾಜ್ಯದಲ್ಲೂ ಬಿಜೆಪಿ ಇದೇ ರೀತಿ ಭರ್ಜರಿ ಬಹುಮತಗಳಿಸುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು .

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...