No menu items!
9.3 C
Munich
Wednesday, April 29, 2026

ರಾಜ್ಯದಲ್ಲಿ ಚುನಾವಣೆ ಘೋಷಣೆ ; ಕೈ ನಾಯಕರ ವಿರೋಧ ಯಾಕೆ‌ ಗೊತ್ತಾ?

Must read

2019 ರ ಲೋಕಸಭಾ ಚುನಾವಣೆ ಹತ್ತಿರ ಬಂದಿದೆ. ಇನ್ನು ಹೆಚ್ಚೆಂದರೆ 6 ತಿಂಗಳಿಗೆ ಲೋಕಸಭಾ ಚುನಾವಣೆ ನಡೆಯಲಿದೆ.‌ ಹೀಗಿರುವಾಗ ಕರ್ನಾಟಕದ 3 ಲೋಕಸಭಾ ಸ್ಥಾನಗಳಿಗೆ ಉಪ ಚುನಾವಣೆ ಪ್ರಕಟವಾಗಿದೆ. ಇದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ರಾಜ್ಯ ಕಾಂಗ್ರೆಸ್ ನಾಯಕರು ಈ ಚುನಾಚಣೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಲೋಕಸಭಾ ಚುನಾವಣೆಗೆ 6 ತಿಂಗಳಿರುವಾಗ ಉಪಚುನಾವಣೆ ನಡೆಸುವುದೇನಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಸೇರಿದಂತೆ ಹಲವರು ಪ್ರಶ್ನಿಸಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article