ಹಳೆಯ ನೋಟು ಕೊಟ್ಟು ವಿದ್ಯುತ್ ಬಿಲ್ ಪಾವತಿಸಿ: ಡಿಕೆಶಿ

Date:

ರಾಜ್ಯದ ಜನತೆ ವಿದ್ಯುತ್ ಬಿಲ್ ಕಟ್ಟದೇ ಇದ್ದ ಪಕ್ಷದಲ್ಲಿ ನೀವು ಹೊಸ ನೋಟಿಗಾಗಿ ಕಾದು ಕೂರುವ ಅಗತ್ಯವೇ ಇಲ್ಲ.. ಯಾಕಂದ್ರೆ ಹಳೇಯ 500 ಮತ್ತು 1000ರೂ ಮುಖಬೆಲೆಯ ನೋಟುಗಳನ್ನೇ ಆಯಾ ಕಛೇರಿಗಳಿಗೆ ತೆರಳಿ ಕಟ್ಟಬಹುದು. ಈ ಕುರಿತಾಗಿ ರಾಜ್ಯದ ಎಲ್ಲಾ ವಿದ್ಯುತ್ ಕಂಪನಿಗಳಿಗೆ ಆದೇಶ ಹೊರಡಿಸಲಾಗಿದೆ ಎಂದು ರಾಜ್ಯ ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ. ಗ್ರಾಹಕರ ಸಮಸ್ಯೆಯನ್ನು ನಿವಾರಿಸೋ ನಿಟ್ಟಿನಲ್ಲಿ ಎಲ್ಲಾ ವಿದ್ಯುತ್ ಕಂಪನಿಗಳು ಹಳೆಯ ನೋಟುಗಳನ್ನು ಸ್ವೀಕರಿಸುವಂತೆ ಹೇಳಿದ್ದಾರೆ..

Video :

https://www.youtube.com/watch?v=nV3dWnu8sdc

Like us on Facebook  The New India Times

POPULAR  STORIES :

ಕಸ ಗುಡಿಸುವ ಮಹಿಳೆಗೆ ಸಿಕ್ಕಿತ್ತು ಸಾವಿರ ಮುಖಬೆಲೆಯ ನೋಟುಗಳ ಬ್ಯಾಗ್..!

ನೋಟ್ ಬ್ಯಾನ್ ಆಯ್ತು ಸದ್ಯದಲ್ಲೇ ಬರಲಿದೆ ಇನ್ನೊಂದು ಶಾಕಿಂಗ್ ನ್ಯೂಸ್.!

ಜಮೀನು ಮಾರಿದ 50 ಲಕ್ಷ ಹಣವಿತ್ತು: ದಿಕ್ಕು ತೋಚದ ಮಹಿಳೆ ಆತ್ಮಹತ್ಯೆ

ಮಾಸ್ತಿಗುಡಿ ದುರಂತ: ಕ್ಲೈಮ್ಯಾಕ್ಸ್ ಐಡಿಯಾ ಕೊಟ್ಟವರು ಯಾರು ಗೊತ್ತಾ..?

ಟ್ರಂಪ್‍ಗಿಂತ 25 ವರ್ಷ ಚಿಕ್ಕವಳಂತೆ ಮೆಲಾನಿಯಾ..!

2.5 ಲಕ್ಷಕ್ಕೂ ಅಧಿಕ ಡೆಪಾಸಿಟ್‍ಗಳಿಗೆ ಟ್ಯಾಕ್ಸ್ ಭೀತಿ..!

500, 1000ರೂ. ನೋಟುಗಳು ಬ್ಯಾನ್ ಆದ್ವೇ..? ನೋ ಟೆನ್ಷನ್..

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ ಬೆಂಗಳೂರು:...

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...