ಪಾಲಕ್ಕಾಡ್‌ನಲ್ಲಿ ಮದಗಜದ ರಂಪಾಟ..!

Date:

ಪಾಲಕ್ಕಾಡ್‌ನ ಜಾತ್ರೋತ್ಸವದ ಮೆರವಣಿಗೆ ಸಂದರ್ಭದಲ್ಲಿ ಮದವೇರಿದ ಆನೆಯೊಂದು ಮನಸೋಯಿಚ್ಛೆ ನಡೆದುಕೊಂಡು ಸಿಕ್ಕ-ಸಿಕ್ಕ ಆಟೋ, ಬೈಕ್ , ಸೇರಿದಂತೆ ಹಲವು ವಾಹನವನ್ನು  ತನ್ನ ಸೊಂಡಲಿನಿಂದ ಜಖಂಗೊಳಿಸಿ ಸಾರ್ವಜನಿಕ ಆಸ್ತಿಪಾಸ್ತಿ ನಾಶಗೊಳಿಸಿದೆ. ಸತತ ಮೂರು ಗಂಟೆಗಳ ಕಾಲ ಆರ್ಭಟಿಸಿದ ಗಜರಾಜನನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಕಡೆಗೂ ನಿಯಂತ್ರಣಕ್ಕೆ ತಂದರು.
ಆ ವಿಡಿಯೋ ವೈರಲ್ ಆಗಿದ್ದು ಇಲ್ಲಿದೆ ನೋಡಿ.

https://youtu.be/zqEDQU1_W-M

 

Download Android App Now Click Here 

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

ಕನ್ನಡ ಸಿನಿಮಾ ಉದ್ದಾರ ಆಗಬೇಕಂದ್ರೆ…..!

ಈ ಫೋನ್‌ ಬುಕಿಂಗ್ ಮಾಡಿದರೆ 10 ವರುಷಗಳ ಬಳಿಕ ಡ್ರೋನ್ ಮೂಲಕ ಫೋನ್ ಡೆಲಿವರಿ ಅಂತೆ.!

ಮಂಗಳನಲ್ಲಿಗೆ ಮೂರೇ ದಿನಕ್ಕೆ ಹೋಗ್ಬಹುದು

ಬೆಂಗಳೂರಲ್ಲಿ ಕನ್ನಡ ಮಾತನಾಡೋರು 34% ಮಾತ್ರ..! ಕನ್ನಡ ಮಾಯವಾಗ್ತಿದೆ…ರಾಜಧಾನಿಯಲ್ಲಿ ಕನ್ನಡ ನಶಿಸಿ ಹೋಗ್ತಿದೆ..!

ತಣ್ಣಗಿದ್ದ ಬೆಂಗಳೂರು ಯಾಕೆ ಹೀಗೆ ಉರೀತಿದೆ..?! ಬೆಂಗಳೂರಿನಲ್ಲಿ ದಾಖಲೆಯ ತಾಪಮಾನ ಏರಿಕೆ..!

Share post:

Subscribe

spot_imgspot_img

Popular

More like this
Related

ನಾವು ಕೃಷ್ಣಾ, ಮಹದಾಯಿ ಯೋಜನೆಗಳ ಪರವಾಗಿ ಕೆಲಸ ಮಾಡುತ್ತಿದ್ದೇವೆ: ಡಿ.ಕೆ.ಶಿವಕುಮಾರ್‌

ನಾವು ಕೃಷ್ಣಾ, ಮಹದಾಯಿ ಯೋಜನೆಗಳ ಪರವಾಗಿ ಕೆಲಸ ಮಾಡುತ್ತಿದ್ದೇವೆ: ಡಿ.ಕೆ.ಶಿವಕುಮಾರ್‌ ಬೆಳಗಾವಿ:“ನಾನು ನೀರಾವರಿ...

ಇ-ಖಾತಾ ಮಾಡಿಕೊಡುವಲ್ಲಿ ಗೃಹ ಮಂಡಳಿ ಯಿಂದ ನಿರ್ಲಕ್ಷ ವಾಗಿಲ್ಲ: ಸಚಿವ ಜಮೀರ್

ಇ-ಖಾತಾ ಮಾಡಿಕೊಡುವಲ್ಲಿ ಗೃಹ ಮಂಡಳಿ ಯಿಂದ ನಿರ್ಲಕ್ಷ ವಾಗಿಲ್ಲ: ಸಚಿವ ಜಮೀರ್ ಬೆಳಗಾವಿ:...

ಭೂ ಪರಿವರ್ತನೆ ನಿಯಮಗಳ ಸರಳೀಕರಣ: ಸಚಿವ ಕೃಷ್ಣ ಬೈರೇಗೌಡ

ಭೂ ಪರಿವರ್ತನೆ ನಿಯಮಗಳ ಸರಳೀಕರಣ: ಸಚಿವ ಕೃಷ್ಣ ಬೈರೇಗೌಡ ಬೆಳಗಾವಿ: ರಾಜ್ಯದಲ್ಲಿ ಕೃಷಿ...

ಚಿನ್ನದ ಬೆಲೆ ಏರಿಕೆ! ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಇಂದಿನ ರೇಟ್ ಹೀಗಿದೆ

ಚಿನ್ನದ ಬೆಲೆ ಏರಿಕೆ! ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಇಂದಿನ ರೇಟ್...