No menu items!
8.4 C
Munich
Wednesday, April 15, 2026

ವಿದ್ಯಾರ್ಥಿಗಳ ಪ್ರವೇಶಾತಿ ಪ್ರಕ್ರಿಯೆ: ಆನ್ ಲೈನ್ ವಿಧಾನ

Must read

ಬೆಂಗಳೂರು : ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಸೇರಿಕೊಳ್ಳುವ ವಿದ್ಯಾರ್ಥಿಗಳ ಪ್ರವೇಶಾತಿ ಪ್ರಕ್ರಿಯೆಯನ್ನು ಆನ್ ಲೈನ್ ವಿಧಾನದ ಮೂಲಕವೇ ನಡೆಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲೇಜು ಶಿಕ್ಷಣ ಇಲಾಖೆ, ವಿ.ವಿ.ಗಳು ಮತ್ತು ವಿವಿ ಕಾಲೇಜುಗಳು ಇದಕ್ಕಾಗಿ ವಿಳಾಸವನ್ನು ತಮ್ಮ ವೆಬ್ ಸೈಟುಗಳಲ್ಲಿ ಲಿಂಕ್ ಮಾಡಿ, ಲಭ್ಯವಾಗುವಂತೆ ಮಾಡಬೇಕು. ಜತೆಗೆ ಎಲ್ಲ ಕಾಲೇಜುಗಳೂ ಪ್ರವೇಶಾತಿಗೆ ಸಂಬಂಧಿಸಿದ ಮಾಹಿತಿಯನ್ನು ವೆಬ್ ಸೈಟ್ ಗಳಲ್ಲಿ ಪ್ರಕಟಿಸಬೇಕು’ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಸೂಚಿಸಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article