ಬೆಟ್ಟದ ನೆಲ್ಲಿಕಾಯಿ ಪ್ರಯೋಜನ ಕೇಳಿದ್ರೆ ಇಂದಿನಿಂದಲೆ ಸೇವಿಸಲು ಪ್ರಾರಂಭಿಸುತ್ತಿರಾ..!

Date:

ಬೆಟ್ಟದ ನೆಲ್ಲಿಕಾಯಿ ಇದು ಮನುಷ್ಯನಿಗೆ ಸಾಕಷ್ಟು ಉಪಯೋಗ . ಸೌಂದರ್ಯ ಹಾಗೂ ಆರೋಗ್ಯವನ್ನ ಕಾಪಾಡಿಕೊಳ್ಳಲು ಇದು ಸಹಾಯಕಾರಿಯಾಗಿದೆ . ನೆಲ್ಲಿಕಾಯಿಯನ್ನು ಆಯುರ್ವೇದದಲ್ಲಿ ಹಿಂದಿನಿಂದಲೂ ಔಷಧಿಯಾಗಿ ಬಳಕೆ ಮಾಡಿಕೊಂಡು ಬರಲಾಗುತ್ತಿದೆ . ಯಾಕೆಂದರೆ ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿ ಹೊಂದಿರುವ ಕಾರಣ ದೇಹಕ್ಕೆ ತುಂಬಾ ಪ್ರಯೋಜನಕಾರಿ.

ಬೆಟ್ಟದ ನೆಲ್ಲಿಕಾಯಿ ಹೇಗೆ ಸೌಂದರ್ಯ ಹಾಗೂ ಆರೋಗ್ಯಕ್ಕೆ ಉತ್ತಮ ?


ಈಗ ಹೇಳಿದಂತೆ ಈ ಬೆಟ್ಟದ ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ‌ ಇದೆ . ನೆಲ್ಲಿಕಾಯಿಯ ಸೇವನೆಯಿಂದ ಅಕಾಲಿಕವಾಗಿ ವಯಸ್ಸಾಗುವ ಲಕ್ಷಣಗಳನ್ನು ದೂರ ಮಾಡಬಹುದು. ಹಾಗೇ ಇದು ಎಷ್ಟೇ ಒಣಗಿದ್ದರೂ ಅದರಲ್ಲಿನ ವಿಟಮಿನ್ ಸಿ ಅಂಶಕ್ಕೆ ಯಾವುದೇ ರೀತಿಯ ಕೊರತೆ ಆಗಿರುವುದಿಲ್ಲ . ಇದರಿಂದ ನೆಲ್ಲಿಕಾಯಿಯನ್ನು ಹಲವಾರು ತಿಂಗಳುಗಳ ಕಾಲ ಬಳಸಬಹುದು .

ನೆಲ್ಲಿಕಾಯಿ ಸೇವನೆ ಮಾಡಿದರೆ ಅದರಿಂದ ದೇಹದಲ್ಲಿ ಪ್ರತಿರೋಧಕ ಶಕ್ತಿ ವೃದ್ಧಿ ಆಗುತ್ತದೆ . ಕಾಯಿಲೆಗಳ ವಿರುದ್ಧ ರಕ್ಷಣೆ ಸಿಗುವುದು. ಕೆಮ್ಮು, ಶೀತ ಮತ್ತು ಶ್ವಾಸಕೋಸದ ಸಮಸ್ಯೆಗಳಿಗೆ ಇದು ಉತ್ತಮ . ಕೂದಲು ಉದುರುವಿಕೆ, ಬಿಳಿಯಾಗುವ ಸಮಸ್ಯೆಗೂ ಇದು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.

Share post:

Subscribe

spot_imgspot_img

Popular

More like this
Related

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ವಾಲ್ಮೀಕಿ...

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ:...

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ ಚಿತ್ರದುರ್ಗ:...