ಅರವತ್ತು ಸಾವಿರಕ್ಕಾಗಿ ಮಗಳನ್ನೇ ಮಾರಿದ..! ಅಪ್ಪ ಪ್ಲೀಜ್.. ಹೀಗೆಲ್ಲಾ ಮಾಡ್ಬೇಡ..!?

Date:

 

ಅಮ್ಮ ಭೂಮಿ, ಅವಳು ಯಾವಾಗಲು ಕೈಗೆಟುಕುತ್ತಾಳೆ. ಆದರೆ ಅಪ್ಪ ಆಕಾಶ, ಅವನು ಕೈಗೆಟಕೋದಿಲ್ಲ. ಹಾಗಾಗಿ ಅವನ ಬೆಲೆ ಗೊತ್ತಾಗುವುದಿಲ್ಲ ಎನ್ನುತ್ತಾರೆ. ಆದರೆ ಮಕ್ಕಳಿಗೆ ಒಳ್ಳೇ ಅಪ್ಪ ಸಿಗೋದು ಬೆರಳೆಣಿಕೆ ಮಾತ್ರ. ಸಾಮಾನ್ಯವಾಗಿ ಮಕ್ಕಳಿಗೆ ಅಪ್ಪಂದಿರೇ ವಿಲನ್ ಗಳಾಗುತ್ತಾರೆ. ಅಂತಹ ಹಲವು ಕ್ರೂರ ಅಪ್ಪಂದಿರ ಪೈಕಿ ಇವ್ನು ಒಬ್ಬ. ವಾಯುವ್ಯ ದೆಹಲಿಯ ಭಲ್ಸ್ವಾ ಡೈರಿಯ ರಿಕ್ಷಾ ಚಾಲಕನೊಬ್ಬ ಅರವತ್ತು ಸಾವಿರ ರೂಪಾಯಿಗಾಗಿ ತನ್ನ ಮಗಳನ್ನೇ ವಿವಾಹಿತನೊಬ್ಬನಿಗೆ ಮದುವೆ ಮಾಡಿ ಕೊಟ್ಟಿದ್ದಾನೆ.

sold

ಹೆಚ್ಚುಕಮ್ಮಿ ಮುದುಕನಾದವನ ಜೊತೆ ಮದುವೆಯಾಗಲು ನಿರಾಕರಿಸಿದ ಮಗಳನ್ನ ತದುಕಿ ಬಲವಂತವಾಗಿ ಮದ್ವೆ ಮಾಡಿಸಿದ್ದಾನೆ. ಈ ಕುರಿತು ಆ ಯುವತಿ ದೆಹಲಿ ಪೊಲೀಸರ ಮೇಲೆ ಅಳಲು ತೋಡಿಕೊಂಡು ಅಪ್ಪನ ವಿರುದ್ಧವೇ ದೂರು ದಾಖಲಿಸಿದ್ದಾಳೆ. ಪೊಲೀಸರ ಮುಂದೆ ಆ ಕಿರಾತಕ ಅಪ್ಪ, ರಿಕ್ಷಾ ತೆಗೆದುಕೊಳ್ಳಲು ಇಂಥ ನೀಚ ಕೆಲಸ ಮಾಡಿದ್ದೇನೆ ಅಂತ ತಪ್ಪೊಪ್ಪಿಕೊಂಡಿದ್ದಾನೆ. ಜಗತ್ತಿನಲ್ಲಿ ಹಣದ ಮುಂದೆ ರಕ್ತ ಸಂಬಂಧಗಳಿಗೆ ಬೆಲೆಯಿಲ್ಲ ಎಂಬುದನ್ನು ಈ ನೀಚ ತಂದೆ ಸಾಬೀತುಪಡಿಸಿದ್ದಾನೆ.

 

POPULAR  STORIES :

ಬುದ್ಧಿವಂತ ಹುಡ್ಗೀರಂದ್ರೆ ಹುಡುಗರಿಗೆ ಪಂಚಪ್ರಾಣ..!? ಚಂದದ ಹುಡ್ಗೀರ್ ಅಷ್ಟಕಷ್ಟೇ..!?

ಗಂಡನನ್ನು ಕೊಂದು, ಅವನ ತಲೆಯನ್ನು ಸೂಪ್ ಮಾಡಿ ಕುಡಿದಳು, `ಹೆಣ್ಣು ಒಲಿದರೇ ನಾರಿ, ಮುನಿದರೇ ಮಾರಿ..!’

ಮುಸ್ಲಿಮರ `ಅಜಾನ್’ ವೇಳೆ ಅರ್ಧಕ್ಕೆ ಭಾ‍ಷಣ ನಿಲ್ಲಿಸಿದ ಮೋದಿ…! #Video

ಟೀಂ ಇಂಡಿಯಾ ಹಾಗೂ ಬಾಂಗ್ಲಾ ಅಭಿಮಾನಿಗಳ ವಿಡಿಯೋ ಫೈಟ್..!

ಉಗ್ರರಿಗೆ ಇಸ್ರೇಲ್, ಅಮೆರಿಕಾದಿಂದ ವೆಪನ್ಸ್ ಪೂರೈಕೆ..!? ಪುಟಿನ್ ಹೇಳಿದ ಬೆಚ್ಚಿಬೀಳಿಸುವ ಸತ್ಯ..!?

ಜೈಲಿನಿಂದ ಕೈದಿಗಳು ಪರಾರಿ..! ಜೈಲಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ..? ಡ್ರಗ್ಸು.. ಸೆಕ್ಸು.. ಫಿಕ್ಸು…

ಧೋನಿ ಪತ್ರಕರ್ತನ ಮೇಲೆ ಸಿಟ್ಠಾಗಿದ್ದೇಕೆ..? ನಾವು ಸ್ಕ್ರಿಪ್ಟ್ ಇಟ್ಟುಕೊಂಡು ಪಂದ್ಯವಾಡುವುದಿಲ್ಲ..!

ಖಂಡೀಲ್ ಬೆತ್ತಲಾಗದಿದ್ರೇ ಏನಂತೆ..? ಆರ್ಷಿ ಖಾನ್ ಬೆತ್ತಲಾದಳಲ್ಲ..!!

ಅಮ್ಮನಿಗೆ ಸೇಟು ದುಡ್ಡು ಕೊಟ್ಟಿದ್ದು ಯಾಕೆ..? ಫ್ರಾಕ್ ಹುಡ್ಗೀಯ ಚಾಕೊಲೇಟ್ ಸ್ಟೋರಿ..!

ಶಿವಣ್ಣನ ಜೊತೆಗೆ ಬಿಬಿಸಿ ರೇಡಿಯೋ ನಡೆಸಿದ ಸಂದರ್ಶನ ಇಲ್ಲಿದೆ.. ಕೇಳಿ..!

ನಿಯ್ಯತ್ತಿನ ಪ್ರಾಣಿ ನಾಯಿ ಮರಿಗಳನ್ನು ಕೊಂದಳು..! ನಿಯ್ಯತ್ತಿಲ್ಲದ ಹೆಂಗಸು..!?

ಭಾರತದಲ್ಲಿದ್ದಾರೆ ಮೂವತ್ತು ಲಕ್ಷಕ್ಕಿಂತ ಹೆಚ್ಚು ವೇಶ್ಯೆಯರು..!? ಮೈ ಮಾರಾಟ ದಂಧೆ ಲೀಗಲೈಜ್ ಆಗುತ್ತಾ..?

Share post:

Subscribe

spot_imgspot_img

Popular

More like this
Related

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ ಏರಿಕೆ

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಮುಂದುವರಿಕೆ: ಸಂಖ್ಯೆ 29ಕ್ಕೆ...

ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಅಭಿಪ್ರಾಯವನ್ನು ಹಲವು ಬಾರಿ ಹೇಳಿದ್ದೇನೆ: ಡಿಕೆ ಸುರೇಶ್

ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಅಭಿಪ್ರಾಯವನ್ನು ಹಲವು ಬಾರಿ ಹೇಳಿದ್ದೇನೆ:...

ಬ್ಲಾಕ್ ಕಾಫಿ ಕುಡಿಯುವ ಅಭ್ಯಾಸ ನಿಮಗಿದ್ಯಾ..? ಹಾಗಿದ್ರೆ ಈ ಸ್ಟೋರಿ ಓದಿ

ಬ್ಲಾಕ್ ಕಾಫಿ ಕುಡಿಯುವ ಅಭ್ಯಾಸ ನಿಮಗಿದ್ಯಾ..? ಹಾಗಿದ್ರೆ ಈ ಸ್ಟೋರಿ ಓದಿ ಅನೇಕರು...

ಮುಂದಿನ 4–5 ದಿನ ಮಳೆಯ ಅಬ್ಬರ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – IMD ಮುನ್ಸೂಚನೆ

ಮುಂದಿನ 4–5 ದಿನ ಮಳೆಯ ಅಬ್ಬರ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ...