ವೈದ್ಯಗೆ ಮೋಸ ಮಾಡಿದ ನಿರ್ಮಾಪಕ…!

Date:

ನಿಮ್ಮನ್ನು ನಿರ್ಮಾಪಕರನ್ನಾಗಿ ಮಾಡುತ್ತೇನೆ. ಜೊತೆಗೆ ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದನ್ನು ನೀಡುವುದಾಗಿ ಭರವಸೆ ನೀಡಿ ನಿರ್ಮಾಪಕನೊಬ್ಬ ವೈದ್ಯರೊಬ್ಬರನ್ನು‌ ವಂಚಿಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.ಗಣೇಶ್ ಎಂಬಾತ ಆರೋಪಿ. ಡಾ. ವಿಶ್ವನಾಥ್ ವಂಚನೆಗೆ ಒಳಗಾದವರು.


ಗಣೇಶ್ ವಿಶ್ವನಾಥ್ ಅವರ ಬಳಿ ಹಣ ಪಡೆದು ವಂಚಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಸಿನಿಮಾ ನಿರ್ಮಾಪಕರನ್ನಾಗಿ ಮಾಡುವುದಲ್ಲದೆ ಒಂದೊಳ್ಳೆ ಪಾತ್ರವನ್ನೂ ಕೊಡಿಸ್ತೀನಿ ಅಂದಿದ್ದ ಎಂಬ ಆರೋಪವಿದೆ. ಆರೋಪಿ ಗಣೇಶ್ ಆರ್ಟ್ ಪಲ್ಪ್ ಎಂಟರ್ಟೈನ್ಮೆಂಟ್ ಮುಖ್ಯಸ್ಥ.

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ: 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ: 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್...

ಮಾಸಿಕ ಮುಟ್ಟಿನ ವೇಳೆ ಮಹಿಳೆಯರು ತಲೆಸ್ನಾನ ಮಾಡಬಾರದು?!

ಮಾಸಿಕ ಮುಟ್ಟಿನ ವೇಳೆ ಮಹಿಳೆಯರು ತಲೆಸ್ನಾನ ಮಾಡಬಾರದು ಎಂಬ ನಂಬಿಕೆ ಅನೇಕ...

ಮಂತ್ರ ಮಾಂಗಲ್ಯ ಪದ್ಧತಿಯಲ್ಲಿ ಮದುವೆಯಾದ ಸುಹಾನಾ ಸೈಯದ್

ಮಂತ್ರ ಮಾಂಗಲ್ಯ ಪದ್ಧತಿಯಲ್ಲಿ ಮದುವೆಯಾದ ಸುಹಾನಾ ಸೈಯದ್ ಸರಿಗಮಪ ಖ್ಯಾತಿಯ ಸುಹಾನಾ ಸೈಯದ್...

ತೀರ್ಥ ರೂಪಿಣಿಯಾಗಿ ದರ್ಶನ ಕೊಟ್ಟ ಕಾವೇರಿ

ತೀರ್ಥ ರೂಪಿಣಿಯಾಗಿ ದರ್ಶನ ಕೊಟ್ಟ ಕಾವೇರಿ ಮಡಿಕೇರಿ: ಜೀವನದಿ ಕಾವೇರಿಯ ಉಗಮ ಸ್ಥಾನ...