ಗಗನ ಯಾನಿಗಗಳೇ ನಿಮಗಿಲ್ಲೊಂದು ಸಿಹಿ ಸುದ್ದಿ ಕಾದಿದೆ ನೋಡಿ.. ಇನ್ಮುಂದೆ ವಿಮಾನದಲ್ಲಿ ಪ್ರಯಾಣಿಸುವವರಿಗೆ ಉಚಿತ ವೈ-ಫೈ ಸೇವೆ ಒದಗಿಸಿಕೊಡಲಾಗಿದೆ. ಮುಂದಿನ ಹತ್ತು ದಿನಗಳ ಒಳಗಾಗಿ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಅನುಕೂಲಕರವಾಗುವಂತೆ ವೈ-ಫೈ ಸೇವೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ನಾಗರಿಕ ವಿಮಾನಗಳಲ್ಲಿ ನಾವು ಇನ್ನು ಹತ್ತು ದಿನಗಳೊಳಗಾಗಿ ವೈ-ಫೈ ಸೇವೆಯನ್ನು ಒದಗಿಸಲು ದೇಶದ ಎಲ್ಲಾ ವಿಮಾನಯಾನ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಿದ್ದು, ಇದಕ್ಕೆ ಎಲ್ಲಾ ಸಂಸ್ಥೆಗಳೂ ಒಪ್ಪಿಗೆ ಸೂಚಿಸಿವೆ ಎಂದು ಕೇಂದ್ರ ನಾಗರೀಕ ವಿಮಾನಯಾನ ಸಚಿವ ಅಶೋಕ್ ಗಜಪತಿ ರಾಜು ತಿಳಿಸಿದ್ದಾರೆ.
ವೈ-ಫೈ ಸೇವೆ ಒದಗಿಸುವ ಸಂಬಂಧಿಸಿದಂತೆ ದೂರ ಸಂಪರ್ಕ ಇಲಾಖೆಗಳಲ್ಲಿ ಮಾತುಕತೆ ನಡೆಸಿದ್ದು, ಪ್ರಯಾಣಿಕರ ಒತ್ತಾಸೆಯಂತೆ ನಾವು ಈ ಸೌಲಭ್ಯ ಒದಗಿಸಲು ತೀರ್ಮಾನಿಸಲಾಗಿದೆ ಎಂದು ದೂರ ಸಂಪರ್ಕ ಇಲಾಖೆ ಕಾರ್ಯದರ್ಶಿ ಆರ್.ಎನ್ ಚೌಬಿ ಸ್ಪಷ್ಟಪಡಿಸಿದ್ದಾರೆ
POPULAR STORIES :
ಪತ್ನಿಯ ಮೃತ ದೇಹ ಹೊತ್ತು 10ಕಿ.ಮೀ ನಡೆದ..!
ರಿಯೋ ಒಲಿಂಪಿಕ್ಸ್ ನಲ್ಲಿ ಸೋತ ನಾರ್ತ್ ಕೊರಿಯಾ ಕ್ರೀಡಾಪಟುಗಳಿಗೆ ಶಿಕ್ಷೆ ಏನು ಗೊತ್ತಾ..?
ಚೈನೀಸ್ ಕಂಪನಿಗೆ ಸ್ಟಾರ್ಟ್ ಅಪ್ ಕಂಪನಿನ 6,000 ಕೋಟಿಗೆ ಮಾರಿ ಬಿಟ್ರಂತೆ ಮುಂಬಯಿ ಬ್ರದರ್ಸ್…!
ಪೊಲೀಸಪ್ಪನ ದೌರ್ಜನ್ಯ… ನೀವೂ ಸ್ವಲ್ಪ ನೋಡಿ..!
ಆಹಾರವನ್ನು ಕೈಯಲ್ಲೇ ಸೇವಿಸುವುದು ಉತ್ತಮ ಯಾಕೆ???
ಸರ್ಕಾರಿ ಹುದ್ದೆಗೆ ಜಸ್ಟ್ ಪಾಸಾದ್ರೆ ಸಾಕು..!
ನನ್ನ ಕಥೆ ಆರಂಭವಾದದ್ದೇ ಕದ್ದ ಒಂದು ಮೊಬೈಲ್‍ನ್ನು ಬಳಿಸಿದ್ದಕ್ಕೆ ಪೊಲೀಸ್ ಸ್ಟೇಷನ್ ಮೆಟ್ಟಿಲೇರೋ ಮೂಲಕ..
ನಿಷೇಧಗೊಂಡಿರುವ ಸೈಟ್ ವೀಕ್ಷಿಸಿದರೆ 3 ವರ್ಷ ಜೈಲು ಗ್ಯಾರಂಟಿ…!
ಮೋಸ್ಟ್ ಡೇಂಜರಸ್ ಫೋಟೋಗ್ರಫಿ ಕ್ಲಿಕ್ಸ್…ಈಕೆಯ ಈ ಹುಚ್ಚು ಶೋಕಿಗೆ ಏನನ್ನಬೇಕೋ???